ವಿದೇಶ

100 ಭಾರತೀಯ ಮೀನುಗಾರರನ್ನು ಬಂಧಿಸಿದ ಪಾಕಿಸ್ತಾನ

ಜಲಗಡಿಯನ್ನು ದಾಟಿದ ಆರೋಪದಡಿ ಪಾಕಿಸ್ತಾನ 100 ಭಾರತೀಯ ಮೀನುಗಾರರನ್ನು ಬಂಧಿಸಿದೆ.

100 ಭಾರತೀಯ ಮೀನುಗಾರರನ್ನು ಬಂಧಿಸಿದ ಪಾಕಿಸ್ತಾನ
ಭಾರತೀಯ ಮೀನುಗಾರರ ಬಂಧನ (ಸಾಂಕೇತಿಕ ಚಿತ್ರ)
Published On :

ಇಸ್ಲಾಮಾಬಾದ್: ಜಲಗಡಿಯನ್ನು ದಾಟಿದ ಆರೋಪದಡಿ ಪಾಕಿಸ್ತಾನ 100  ಭಾರತೀಯ ಮೀನುಗಾರರನ್ನು ಬಂಧಿಸಿದೆ. 
ಕರಾಚಿಯಲ್ಲಿರುವ ಪಾಕಿಸ್ತಾನ ಕಡಲ ಭದ್ರತಾ ಸಂಸ್ಥೆ(ಪಿಎಂಎಸ್ಎ) 12 ಭಾರತೀಯ ದೋಣಿಗಳನ್ನು ಜಫ್ತಿ ಮಾಡಿದೆ ಎಂದು ರೇಡಿಯೋ ಪಾಕಿಸ್ತಾನ ವರದಿ ಮಾಡಿದೆ. ಮೀನುಗಾರರನ್ನು ಯಾವಾಗ ಬಂಧಿಸಲಾಗಿದೆ ಎಂಬ ಬಗ್ಗೆ ರೇಡಿಯೋ ಪಾಕಿಸ್ತಾನ ವರದಿ ಮಾಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.