ವಿದೇಶ

ಫ್ರಾನ್ಸ್ ನ ಬಾರೊಂದರಲ್ಲಿ ಆಕಸ್ಮಿಕ ಸ್ಫೋಟ: 13 ಸಾವು

ಫ್ರಾನ್ಸ್ ರೋಹಿನ್ ನಗರದ ಬಾರೊಂದರಲ್ಲಿ ಯುವಕರ ದಂಡು ಹುಟ್ಟುಹಬ್ಬ ಆಚರಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಸ್ಫೋಟ ಸಂಭವಿಸಿದ್ದು ಸ್ಧಳದಲ್ಲೇ 13 ಮಂದಿ ಮೃತಪಟ್ಟಿದ್ದಾರೆ...

ಫ್ರಾನ್ಸ್ ನ ಬಾರೊಂದರಲ್ಲಿ ಆಕಸ್ಮಿಕ ಸ್ಫೋಟ: 13 ಸಾವು
ಸ್ಫೋಟ
Published On :

ರೋಹಿನ್(ಫ್ರಾನ್ಸ್): ಫ್ರಾನ್ಸ್ ರೋಹಿನ್ ನಗರದ ಬಾರೊಂದರಲ್ಲಿ ಯುವಕರ ದಂಡು ಹುಟ್ಟುಹಬ್ಬ ಆಚರಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಸ್ಫೋಟ ಸಂಭವಿಸಿದ್ದು ಸ್ಧಳದಲ್ಲೇ 13 ಮಂದಿ ಮೃತಪಟ್ಟಿದ್ದಾರೆ.

ಆಕಸ್ಮಿಕ ಸ್ಫೋಟ ಸಂಭವಿಸಿ ನಂತರ ಬಾರಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಾರಲ್ಲಿ ಸಿಕ್ಕಿಕೊಂಡಿದ್ದ 6 ಮಂದಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಸ್ಫೋಟದಲ್ಲಿ 13 ಮಂದಿ ಮೃತಪಟ್ಟಿದ್ದರೆ, ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯುವಕರು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ವೇಳೆ ಈ ಸ್ಫೋಟ ಸಂಭವಿಸಿದ್ದು, ಮೃತರೆಲ್ಲರು 18 ರಿಂದ 25 ವರ್ಷದೊಳಗಿನ ಯುವಕರು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.