ಇಟಲಿ ಭೂಕಂಪ; ಮೃತರ ಸಂಖ್ಯೆ 247 ಕ್ಕೆ ಏರಿಕೆ
ಇಟಲಿಯ ಕೇಂದ್ರ ಭಾಗದಲ್ಲಿ ಬುಧವಾರ ಘಟಿಸಿದ 6.2 ತೀವ್ರತೆಯ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 247 ಕ್ಕೆ ಏರಿದೆ ಎಂದು ಗುರುವಾರ ಅಧಿಕಾರಿಗಳು ಹೇಳಿದ್ದಾರೆ.

Published On :
ರೋಮ್: ಇಟಲಿಯ ಕೇಂದ್ರ ಭಾಗದಲ್ಲಿ ಬುಧವಾರ ಘಟಿಸಿದ 6.2 ತೀವ್ರತೆಯ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 247 ಕ್ಕೆ ಏರಿದೆ ಎಂದು ಗುರುವಾರ ಅಧಿಕಾರಿಗಳು ಹೇಳಿದ್ದಾರೆ.
360 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಇನ್ನೂ ಹಲವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದೆ. 4300 ಹೆಚ್ಚು ರಕ್ಷಣಾ ಸಿಬ್ಬಂದಿ ಇವರನ್ನು ರಕ್ಷಿಸಲು ಶ್ರಮಿಸುತ್ತಿದ್ದಾರೆ.
ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.
ಈ ಭೂಕಂಪನದಿಂದ 1000 ಹೆಚ್ಚು ಜನ ಮನೆಗಳನ್ನು ತೊರೆಯಬೇಕಾಗಿ ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


