ಇಸ್ರೇಲ್ ವಿರುದ್ಧದ ವಿಶ್ವಸಂಸ್ಥೆ ನಿರ್ಣಯಕ್ಕೆ ಒಬಾಮ ಬೆಂಬಲ
ಪ್ಯಾಲೆಸ್ಟೇನ್ ಆಕ್ರಮಿತ ಪ್ರದೇಶದಲ್ಲಿ ತನ್ನ ನೆಲೆಯನ್ನು ಸ್ಥಾಪಿಸಿರುವ ಇಸ್ರೇಲ್ ವಿರುದ್ಧದ ವಿಶ್ವಸಂಸ್ಥೆ ನಿರ್ಣಯವನ್ನು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಬೆಂಬಲಿಸಿದ್ದಾರೆ.

Published On :
ವಿಶ್ವಸಂಸ್ಥೆ: ಪ್ಯಾಲೆಸ್ಟೇನ್ ಆಕ್ರಮಿತ ಪ್ರದೇಶದಲ್ಲಿ ತನ್ನ ನೆಲೆಯನ್ನು ಸ್ಥಾಪಿಸಿರುವ ಇಸ್ರೇಲ್ ವಿರುದ್ಧದ ವಿಶ್ವಸಂಸ್ಥೆ ನಿರ್ಣಯವನ್ನು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಬೆಂಬಲಿಸಿದ್ದು, ಇಸ್ರೇಲ್ ಅಮೆರಿಕ ನಡೆಯನ್ನು ಅವಮಾನಕಾರಿ ಎಂದು ಬೇಸರ ವ್ಯಕ್ತಪಡಿಸಿದೆ.
ವೆಸ್ಟ್ ಬ್ಯಾಂಕ್ ಹಾಗೂ ಪೂರ್ವ ಜರುಸಲೇಮ್ ಗಳಲ್ಲಿ ಇಸ್ರೇಲ್ ತನ್ನ ನೆಲೆಯನ್ನು ಸ್ಥಾಪಿಸಿದ್ದ ಇಸ್ರೇಲ್ ಕ್ರಮವನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿ ಖಂಡಿಸಿತ್ತು. ವಿಶ್ವಸಂಸ್ಥೆ ನಿರ್ಣಯದ ವಿರುದ್ಧ ವೆಟೋ ಅಧಿಕಾರವನ್ನು ಬಳಕೆ ಮಾಡಲು ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಬಯಸಿದ್ದರೆ ಬರಾಕ್ ಒಬಾಮ ಆಡಳಿತ ಇಸ್ರೇಲ್ ವಿರುದ್ಧದ ನಿರ್ಣಯವನ್ನು ವಿರೋಧಿಸಿ ವೆಟೋ ಅಧಿಕಾರ ಬಳಸಲು ನಿರಾಕರಿಸಿದ್ದು ಇಸ್ರೇಲ್ ವಿರುದ್ಧದ ನಿರ್ಣಯವನ್ನು ಬೆಂಬಲಿಸಿದ್ದಾರೆ.
ವಿಶ್ವಸಂಸ್ಥೆ ನಿರ್ಣಯದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಯುಎನ್ಎಸ್ ಸಿ ಬೇಡಿಕೆಗಳನ್ನು ಒಪ್ಪುವುದಿಲ್ಲ, ಅಂತೆಯೇ ವೆಸ್ಟ್ ಬ್ಯಾಂಕ್ ಹಾಗೂ ಪೂರ್ವ ಜರುಸಲೇಮ್ ಗಳಲ್ಲಿ ನೆಲೆಯನ್ನು ಸ್ಥಾಪಿಸಲಾಗುತ್ತಿರುವುದರಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ. ವಿಶ್ವಸಂಸ್ಥೆಯ ನಿರ್ಣಯವನ್ನು ಇಸ್ರೇಲ್ ತಿರಸ್ಕರಿಸುತ್ತದೆ, ಭದ್ರತಾ ಮಂಡಳಿಯ ನಿಯಮಗಳನ್ನು ಮಾನ್ಯ ಮಾಡುವುದಿಲ್ಲ ಎಂದು ಪ್ರಧಾನಿ ಕಾರ್ಯಾಲಯ ಸ್ಪಷ್ಟಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


