ವಿದೇಶ

ಭಾರತದಲ್ಲಿ ಪ್ರವಾಸಿಗರ ಮೇಲೆ ಉಗ್ರ ದಾಳಿ: ಎಚ್ಚರಿಕೆ ನೀಡಿದ ಇಸ್ರೇಲ್

ಹೊಸ ಸಂಭ್ರಮಾಚರಣೆಗಾಗಿ ಭಾರತ ಪ್ರವಾಸದಲ್ಲಿರುವ ತನ್ನ ನಾಗರಿಕರಿಗೆ ಇಸ್ರೇಲ್ ಉಗ್ರ ದಾಳಿಯ ಎಚ್ಚರಿಕೆಯನ್ನು ನೀಡಿದೆ...

ಭಾರತದಲ್ಲಿ ಪ್ರವಾಸಿಗರ ಮೇಲೆ ಉಗ್ರ ದಾಳಿ: ಎಚ್ಚರಿಕೆ ನೀಡಿದ ಇಸ್ರೇಲ್
ಗೋವಾ ಬೀಚ್
Published On :
ಜೇರುಸಲೇಂ: ಹೊಸ ಸಂಭ್ರಮಾಚರಣೆಗಾಗಿ ಭಾರತ ಪ್ರವಾಸದಲ್ಲಿರುವ ತನ್ನ ನಾಗರಿಕರಿಗೆ ಇಸ್ರೇಲ್ ಉಗ್ರ ದಾಳಿಯ ಎಚ್ಚರಿಕೆಯನ್ನು ನೀಡಿದೆ. 
ಭಾರತದ ಪ್ರವಾಸದಲ್ಲಿರುವ ಇಸ್ರೇಲ್ ನಾಗರಿಗೆ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದ್ದು ಎಚ್ಚರಿಕೆಯಿಂದಿರಿ ಎಂದು ಇಸ್ರೇಲ್ ನ ಭಯೋತ್ಪಾದನ ವಿರೋಧಿ ನಿರ್ದೇಶನಾಲಯ ಎಚ್ಚರಿಕೆ ನೀಡಿದೆ. 
ಬೀಚ್ ಗಳು, ರೆಸ್ಟೋರೆಂಟ್ ಗಳು ಪ್ರವಾಸಿಗರೇ ಹೆಚ್ಚಾಗಿರುವ ಜಾಗಗಳಲ್ಲಿ ಉಗ್ರರು ದಾಳಿ ನಡೆಸುವ ಸಂಚು ರೂಪಿಸಿದ್ದಾರೆ. ಮುಖ್ಯವಾಗಿ ಪ್ರವಾಸಿ ತಾಣಗಳಾಗಿರುವ ಗೋವಾ, ಪುಣೆ, ಮುಂಬೈ ಮತ್ತು ಕೊಚ್ಚಿನ್ ಹೆಚ್ಚಿನ ಅಪಾಯ ಇರುವುದಾಗಿ ಎಚ್ಚರಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.