ಇಟಲಿ ನಾವಿಕ ಭಾರತಕ್ಕೆ ಬರಲ್ಲ
ಕೇರಳದ ಇಬ್ಬರು ಮೀನುಗಾರರ ಹತ್ಯೆ ಪ್ರಕರಣದಲ್ಲಿ ಒಬ್ಬನಾಗಿರುವ ಇಟಲಿ ನೌಕಾಪಡೆ ಸಿಬ್ಬಂದಿ ಮಸ್ಸಿಮಿಲಾನೋ ಲಾಟ್ಟೋರೆ...

Published On :
ನವದೆಹಲಿ: ಕೇರಳದ ಇಬ್ಬರು ಮೀನುಗಾರರ ಹತ್ಯೆ ಪ್ರಕರಣದಲ್ಲಿ ಒಬ್ಬನಾಗಿರುವ ಇಟಲಿ ನೌಕಾಪಡೆ ಸಿಬ್ಬಂದಿ ಮಸ್ಸಿಮಿಲಾನೋ ಲಾಟ್ಟೋರೆ ಭಾರತಕ್ಕೆ ಬರುವುದಿಲ್ಲ. ಹೀಗೆಂದು ಅಲ್ಲಿನ ಸಂಸತ್‍ನ ರಕ್ಷಣಾ ಇಲಾಖೆಯ ಮುಖ್ಯಸ್ಥರು ಮಂಗಳವಾರ ತಿಳಿಸಿದ್ದಾರೆ.
ಮೆದುಳಿಗೆ ಲಕ್ವ ಬಡಿದಿತ್ತು ಎಂಬ ಕಾರಣಕ್ಕಾಗಿ 2014ರಲ್ಲಿ ಸುಪ್ರೀಂಕೋರ್ಟ್ 4 ತಿಂಗಳ ಅವಧಿಗೆ ಮಸ್ಸಿಮಿಲಾನೋನನ್ನು ಸ್ವದೇಶಕ್ಕೆ ತೆರಳಲು ಅವಕಾಶ ಮಾಡಿಕೊಟ್ಟಿತ್ತು. ಇದಾದ ಬಳಿಕ ಆತ ಈ ಅವಧಿಯನ್ನು ವಿಸ್ತರಿಸುತ್ತಾ ಬಂದಿದ್ದ.
ಆರು ತಿಂಗಳ ವಿಸ್ತೃತ ಅವಧಿ ಮಂಗಳವಾರ ಮುಕ್ತಾಯವಾಗಿದೆ. ಅದಕ್ಕೆ ಪೂರಕವಾಗಿ ಬುಧವಾರ ಈ ಪ್ರಕರಣ ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆಗೆ ಬರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


