ನೇಪಾಳದಲ್ಲಿ ಪ್ರವಾಹದಿಂದಾಗಿ ಭೂಕುಸಿತ: 54 ಸಾವು
ನೇಪಾಳದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು 54 ಜನರು ಮೃತಪಟ್ಟಿದ್ದು, ನೂರಾರು ಮಂದಿ ಕಣ್ಮರೆಯಾಗಿದ್ದಾರೆ...

ಕಠ್ಮಂಡು: ನೇಪಾಳದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು 54 ಜನರು ಮೃತಪಟ್ಟಿದ್ದು, ನೂರಾರು ಮಂದಿ ಕಣ್ಮರೆಯಾಗಿದ್ದಾರೆ.
ಕಳೆದ ಎರಡು ದಿನಗಳಿಂದ ನೇಪಾಳದಲ್ಲಿ ಸುರಿಯುತ್ತಿರುವ ಭಾರೀ ಮಹಿಳೆಯಿಂದಾಗಿ ದೇಶದ ಹಲವು ಕಡೆ 54 ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನೇಪಾಳದ ಪೈಥಾನ್ ನ ವಿವಿದೆಡೆ ಜಲಪ್ರಯಳ ಸಂಭವಿಸಿದ್ದು 26 ಮಂದಿ ಮೃತಪಟ್ಟಿದ್ದಾರೆ. ಇನ್ನು ಹಲವು ಜನರು ಕಣ್ಮರೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


