ವಿದೇಶ

ಒಬಾಮಾ ಕುರಿತ ಕಿರುಚಿತ್ರದಲ್ಲಿ ಕಾಣಿಸಿಕೊಂಡ ಜಗತ್ತಿನ ಏಕೈಕ ವಿಶ್ವನಾಯಕ ಮೋದಿ

ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾರ ಸಾಧನೆ ವಿವರಿಸುವ ಕಿರುಚಿತ್ರವೊಂದರಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕಾಣಿಸಿಕೊಂಡಿದ್ದಾರೆ...

ಒಬಾಮಾ ಕುರಿತ ಕಿರುಚಿತ್ರದಲ್ಲಿ ಕಾಣಿಸಿಕೊಂಡ ಜಗತ್ತಿನ ಏಕೈಕ ವಿಶ್ವನಾಯಕ ಮೋದಿ
ನರೇಂದ್ರ ಮೋದಿ, ಬರಾಕ್ ಒಬಾಮಾ
Published On :
ಫಿಲಡೆಲ್ಫಿಯಾ: ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾರ ಸಾಧನೆ ವಿವರಿಸುವ ಕಿರುಚಿತ್ರವೊಂದರಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕಾಣಿಸಿಕೊಂಡಿದ್ದಾರೆ. 
ಒಬಾಮರ ಕಿರುಚಿತ್ರದಲ್ಲಿ ಕಾಣಿಸಿಕೊಂಡ ಏಕೈಕ ವಿಶ್ವ ನಾಯಕ ಎಂಬ ಹೆಗ್ಗಳಿಕೆಗೂ ಮೋದಿ ಪಾತ್ರರಾಗಿದ್ದಾರೆ. 
ಐದು ನಿಮಿಷದ ಈ ಕಿರುಚಿತ್ರವನ್ನು ಫಿಲಡೆಲ್ಫಿಯಾದಲ್ಲಿ ನಡೆದ ಡೆಮಾಕ್ರೆಟಿಕ್ ಪಕ್ಷದ ಮಹತ್ವದ ಅಧ್ಯಕೀಯ ಚುನಾವಣೆ ಸಮಾವೇಶದಲ್ಲಿ ಪ್ರದರ್ಶಿಸಲಾಗಿತ್ತು. 
ಈ ಕಿರುಚಿತ್ರದ ದೃಶ್ಯದಲ್ಲಿ ಒಬಾಮಾ ಅವರು ಪ್ರಧಾನಿ ಮೋದಿ ಅವರನ್ನು ಪ್ಯಾರಿಸ್ ಹವಾಮಾನ ಬದಲಾವಣೆ ಸಮ್ಮೇಳನದಲ್ಲಿ ಭೇಟಿಯಾಗಿ ಮಾತನಾಡಿಸುತ್ತಿರುವ ಫೋಟೋವನ್ನು ಬಳಸಿಕೊಳ್ಳಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.