ಭಾರತದ 23 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ
ಜಲಗಡಿಯನ್ನು ಅಕ್ರಮವಾಗಿ ಪ್ರವೇಶಿಸಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದಡಿ ಶ್ರೀಲಂಕಾ 23 ಭಾರತೀಯ ಮೀನುಗಾರರನ್ನು ಬಂಧಿಸಿದೆ.

ಕೊಲಂಬೊ: ಜಲಗಡಿಯನ್ನು ಅಕ್ರಮವಾಗಿ ಪ್ರವೇಶಿಸಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದಡಿ ಶ್ರೀಲಂಕಾ 23 ಭಾರತೀಯ ಮೀನುಗಾರರನ್ನು ಬಂಧಿಸಿದೆ.
ಮನ್ನಾರ್ ಕೊಲ್ಲಿ ಪ್ರದೇಶದಲ್ಲಿ ಶ್ರೀಲಂಕಾ ನೌಕಾ ಪಡೆ ಮೀನುಗಾರರನ್ನು ಬಂಧಿಸಿದ್ದು, ಬಂಧಿತರನ್ನು ಪೊಲೀಸರಿಎಗೆ ಒಪ್ಪಿಸಿದೆ. 23 ಮೀನುಗಾರರ ಜತೆ ಮೂರು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮೀನುಗಾರರು 15 ವರ್ಷದಿಂದ 56 ವರ್ಷದೊಳಗಿನವರಾಗಿದ್ದಾರೆ.
ಶ್ರೀಲಂಕಾ- ಭಾರತ ಹಲವು ದಶಕಗಳಿಂದ ಮೀನುಗಾರರ ಸಮಸ್ಯೆ ಎದುರಿಸುತ್ತಿದ್ದು, ನಿರಂತರವಾಗಿ ಶ್ರೀಲಂಕಾ- ಭಾರತ ಮೀನುಗಾರರು ಬಂಧನಕ್ಕೊಳಗಾಗುತ್ತಿರುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


