'ಟೈಮ್' ಸಂಭವನಿಯ ಪ್ರಭಾವಿಗಳ ಪಟ್ಟಿಯಲ್ಲಿ ಮೋದಿ, ಸಾನಿಯಾ, ಪ್ರಿಯಾಂಕ ಚೋಪ್ರಾ
ಟೈಮ್ ಮ್ಯಾಗಝಿನ್ ಸಿದ್ಧಪಡಿಸಿರುವ ವಾರ್ಷಿಕ ವಿಶ್ವದ ಪ್ರಭಾವಿಗಳ ಸಂಭವನಿಯರ ಪಟ್ಟಿಯಲ್ಲಿ ಪ್ರಧಾನಮಂತ್ರಿ ನರೇಂದ್ರ...

Published On :
ನ್ಯೂಯಾರ್ಕ್: ಟೈಮ್ ಮ್ಯಾಗಝಿನ್ ಸಿದ್ಧಪಡಿಸಿರುವ ವಾರ್ಷಿಕ ವಿಶ್ವದ ಅತಿ ಪ್ರಭಾವಿ ವ್ಯಕ್ತಿಗಳ ಸಂಭವನಿಯರ ಪಟ್ಟಿಯಲ್ಲಿ ನರೇಂದ್ರ ಮೋದಿ, ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಹಾಗೂ ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಅವರು ಸ್ಥಾನಪಡೆದಿದ್ದಾರೆ.
ಟೈಮ್ ಮ್ಯಾಗಝಿನ್ ಮುಂದಿನ ತಿಂಗಳು ವಿಶ್ವದ 100 ಪ್ರಭಾವಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದೆ.
ಆನ್‌ಲೈನ್ ಚುನಾವಣೆ ಮೂಲಕ ಓದುಗರಿಂದ ಆಯ್ಕೆ ಮಾಡಿರುವ ವಿಶ್ವದ 100 ಪ್ರಭಾವಿ ವ್ಯಕ್ತಿಗಳ ಪಟ್ಟಿಯನ್ನು ಟೈಮ್ ಮ್ಯಾಗಝಿನ್ ಸಿದ್ಧಪಡಿಸುತ್ತಿದೆ.
ಕಳೆದು ವರ್ಷ ವಿಶ್ವವನ್ನು ಉನ್ನತಿಗೆ ಅಥವಾ ಅವನತಿಗೆ ಒಯ್ಯುವಲ್ಲಿ ಪಾತ್ರವಹಿಸಿರುವ ರಾಜಕೀಯ, ಮನೋರಂಜನೆ, ಉದ್ಯಮ, ತಂತ್ರಜ್ಞಾನ, ವಿಜ್ಞಾನ, ಧರ್ಮ ಮತ್ತು ಇತರ ಯಾವುದೇ ಪ್ರಮುಖ ಕ್ಷೇತ್ರಗಳ ವ್ಯಕ್ತಿಗಳಿಗೆ ಆನ್‌ಲೈನ್‌ನಲ್ಲಿ ಮತ ಹಾಕುವಂತೆ ಟೈಮ್ಸ್ ಸಂಪಾದಕರು ಓದುಗರನ್ನು ಕೇಳಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿSania Mirzaಸಾನಿಯಾ ಮಿರ್ಜಾpriyanka choprainfluential peopleಪ್ರಿಯಾಂಕ ಚೋಪ್ರಾಪ್ರಭಾವಿ ವ್ಯಕ್ತಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


