ಅಮೆರಿಕ ಸೆನೆಟ್‍ಗೆ ಭಾರತ ಮೂಲದ ಕಮಲಾ ಹ್ಯಾರಿಸ್ ಆಯ್ಕೆ
ಭಾರತ ಮೂಲದ ಕಮಲಾ ಹ್ಯಾರಿಸ್ ಅವರು ಅಮೆರಿಕದ ಸೆನೆಟ್‍ಗೆ ಆಯ್ಕೆಯಾಗಿದ್ದು, ಈ ಮೂಲಕ ಅಮೆರಿಕ ಸೆನೆಟ್ ಪ್ರವೇಶಿಸಿದ ಭಾರತ ಮೂಲದ ಮೊದಲ...

Published On :
ನ್ಯೂಯಾರ್ಕ್: ಭಾರತ ಮೂಲದ ಕಮಲಾ ಹ್ಯಾರಿಸ್ ಅವರು ಅಮೆರಿಕದ ಸೆನೆಟ್‍ಗೆ ಆಯ್ಕೆಯಾಗಿದ್ದು, ಈ ಮೂಲಕ ಅಮೆರಿಕ ಸೆನೆಟ್ ಪ್ರವೇಶಿಸಿದ ಭಾರತ ಮೂಲದ ಮೊದಲ ಸೆನೆಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
51ರ ಹರೆಯದ ಕಮಲಾ ಹ್ಯಾರಿಸ್ ಅವರು ಕ್ಯಾಲಿಫೋರ್ನಿಯಾದಿಂದ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ಲೊರೆಟ್ಟಾ ಸಾಂಕೆಜ್ ರನ್ನು ಪರಾಭವಗೊಳಿಸಿದ್ದಾರೆ.
1960ರಲ್ಲಿ ಕಮಲಾ ಅವರ ತಾಯಿ ಅಮೆರಿಕಕ್ಕೆ ವಲಸೆ ಹೋಗಿದ್ದು, ಜಮೈಕಾ ಮೂಲದ ಅಮೆರಿಕನ್ ಪ್ರಜೆಯನ್ನು ವಿವಾಹವಾಗಿದ್ದರು. ಕಮಲಾ ಅವರು ಕ್ಯಾಲಿಫೋರ್ನಿಯಾದ ಓಕ್ಲೆಂಡ್ ನಲ್ಲಿ ಜನಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


