ವಿದೇಶ

ಭಯಾನಕ! ಕೂದಲೆಳೆ ಅಂತರದಲ್ಲಿ ಪಾರಾದ ವಿಮಾನ, ವಿಡಿಯೋ ವೈರಲ್

ಬೋಯಿಂಗ್ 737-430ವಿಮಾನ ಪ್ರೇಗ್ ನ ವ್ಯಾಕ್ಲಾವ್ ಹ್ಯಾವೆಲ್ ನ ವಿಮಾನ ನಿಲ್ದಾಣದ ರನ್ ವೇಯಲ್ಲಿ ಪ್ರತಿಕೂಲ ವಾತಾವರಣದಿಂದಾಗಿ ಲ್ಯಾಂಡಿಂಗ್ ವೇಳೆ ನೆಲಕ್ಕಪ್ಪಳಿಸಬೇಕಿದ್ದ ವಿಮಾನ...

ಭಯಾನಕ! ಕೂದಲೆಳೆ ಅಂತರದಲ್ಲಿ ಪಾರಾದ ವಿಮಾನ, ವಿಡಿಯೋ ವೈರಲ್
ಬೋಯಿಂಗ್ ವಿಮಾನ
Published On :
ಬೋಯಿಂಗ್ 737-430ವಿಮಾನ ಪ್ರೇಗ್ ನ ವ್ಯಾಕ್ಲಾವ್ ಹ್ಯಾವೆಲ್ ನ ವಿಮಾನ ನಿಲ್ದಾಣದ ರನ್ ವೇಯಲ್ಲಿ ಪ್ರತಿಕೂಲ ವಾತಾವರಣದಿಂದಾಗಿ ಲ್ಯಾಂಡಿಂಗ್ ವೇಳೆ ನೆಲಕ್ಕಪ್ಪಳಿಸಬೇಕಿದ್ದ ವಿಮಾನ ಪೈಲಟ್ ನ ಸಮಯಪ್ರಜ್ಞೆಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ನಡೆದಿದೆ. 
ಲ್ಯಾಂಡಿಂಗ್ ವೇಳೆ ಅತಿಯಾದ ಗಾಳಿಯಿಂದಾಗಿ ವಿಮಾನ ಗಾಳಿಯಲ್ಲಿ ತೇಲಿದೆ ಕೂಡಲೇ ಎಚ್ಚೆತ ಪೈಲಟ್ ವಿಮಾನವನ್ನು ಲ್ಯಾಂಡ್ ಮಾಡದೇ ಮತ್ತೆ ಹಾರಿಸಿ ಪ್ರಯಾಣಿಕರ ಪ್ರಾಣ ಉಳಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಠಿಸಿದೆ. 
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ ಲೋಡ್ ಆದ ಕೆಲ ದಿನದಲ್ಲೇ 3 ಲಕ್ಷಕ್ಕೂ ಅಧಿಕ ಜನರಿಂದ ವೀಕ್ಷಿಸ್ಪಟ್ಟಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.