ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ; ಅಮೆರಿಕದಲ್ಲೂ ಪ್ರತಿಭಟನೆ
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿದ ಸರ್ಕಾರದ ಕಾರ್ಯವನ್ನು ವಿರೋಧಿಸಿ ಮಂಡ್ಯದಲ್ಲಿ ಆಕ್ರೋಶ ಭುಗಿಲೆದಿದ್ದು, ರೈತರು, ಕನ್ನಡಪರ ಸಂಘಟನೆಗಳು...

Published On :
ನ್ಯೂಜೆರ್ಸಿ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿದ ಸರ್ಕಾರದ ಕಾರ್ಯವನ್ನು ವಿರೋಧಿಸಿ ಮಂಡ್ಯದಲ್ಲಿ ಆಕ್ರೋಶ ಭುಗಿಲೆದಿದ್ದು, ರೈತರು, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನು ಬೆಂಬಲಿಸಿ ಅಮೆಕದಲ್ಲೂ ಪ್ರತಿಭಟನೆ ನಡೆದಿದೆ.
ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಲು ಕರ್ನಾಟಕದಿಂದ ತೆರಳಿರುವ ಕಲಾವಿದರು ನ್ಯೂಜೆರ್ಸಿಯಲ್ಲಿ ಫಲಕಗಳನ್ನು ಹಿಡಿದುಕೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ, ರಾಜ್ಯದ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
ಸುಪ್ರೀಂ ಕೋರ್ಟ್ ತೀರ್ಪು ಹಿನ್ನಲೆಯಲ್ಲಿ ಮಂಗಳವಾರ ರಾತ್ರಿಯಿಂದಲೇ ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಬಿಡಲು ಆರಂಭಿಸಿದ್ದು, ಕೃಷ್ಣರಾಜಸಾಗರ, ಕಬಿನಿ ಹಾಗೂ ಹಾರಂಗಿ ಜಲಾಶಯಗಳ ಮೂಲಕ ನೀರು ಹರಿಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
tamilnaduತಮಿಳುನಾಡುಮಂಡ್ಯMandyaFarmers protestcauvery issueಕಾವೇರಿ ವಿವಾದರೈತರ ಪ್ರತಿಭಟನೆAkka Sammelanaಅಕ್ಕ ಸಮ್ಮೇಳನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


