ವಿದೇಶ

ಕಾಶ್ಮೀರಿಗರ ತ್ಯಾಗ ಬಲಿದಾನಕ್ಕೆ ಪವಿತ್ರ ಈದ್ ಅನ್ನು ಸಮರ್ಪಿಸುತ್ತೇನೆ: ನವಾಜ್ ಷರೀಫ್

ಕಾಶ್ಮೀರ ಹೋರಾಟಕ್ಕಾಗಿ ಕಾಶ್ಮೀರಿಗರ ಪವಿತ್ರ ಬಲಿದಾನಗಳಿಗೆ ಈದ್ ಉಲ್ ಆಝಾವನ್ನು ಸಮರ್ಪಿಸುವುದಾಗಿ ಹೇಳುವ ಮೂಲಕ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್...

ಕಾಶ್ಮೀರಿಗರ ತ್ಯಾಗ ಬಲಿದಾನಕ್ಕೆ ಪವಿತ್ರ ಈದ್ ಅನ್ನು ಸಮರ್ಪಿಸುತ್ತೇನೆ: ನವಾಜ್ ಷರೀಫ್
ನವಾಜ್ ಷರೀಫ್
Published On :

ಲಾಹೋರ್: ಕಾಶ್ಮೀರ ಹೋರಾಟಕ್ಕಾಗಿ ಕಾಶ್ಮೀರಿಗರ ಪವಿತ್ರ ಬಲಿದಾನಗಳಿಗೆ ಈದ್ ಉಲ್ ಆಝಾವನ್ನು ಸಮರ್ಪಿಸುವುದಾಗಿ ಹೇಳುವ ಮೂಲಕ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಮತ್ತೆ ಭಾರತವನ್ನು ಕೆಣಕಿದ್ದಾರೆ.

ಈದ್ ಸಂದರ್ಭದಲ್ಲಿ ದೇಶದ ಮುಸ್ಲಿಂರಿಗೆ ಸಂದೇಶ ನೀಡಿರುವ ಅವರು, ಕಾಶ್ಮೀರಿಗಳ ತ್ಯಾಗ ಮತ್ತು ಬಲಿದಾನಗಳನ್ನು ಮರೆಯಲು ಸಾಧ್ಯವಿಲ್ಲ. ಇದೇ ವೇಳೆ ಸೇನಾಪಡೆಗಳ ಮೂಲಕ ಕಾಶ್ಮೀರಿಗರ ಧ್ವನಿಯನ್ನು ದಮನ ಮಾಡಲು ಸಾಧ್ಯವಿಲ್ಲ ಎಂದು ಭಾರತದ ವಿರುದ್ಧ ಗುಡುಗಿದ್ದಾರೆ.

ಭಾರತದಿಂದ ಸ್ವಾತಂತ್ರ್ಯಗಳಿಸಲು ಕಾಶ್ಮೀರದ ಜನತೆ ಮೂರನೇ ತಲೆಮಾರಿಗೂ ಹೋರಾಟವನ್ನು ತ್ಯಾಗ ಮಾಡಿದ್ದಾರೆ ಎಂದು ಷರೀಫ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.