ಪಾಕಿಸ್ತಾನದಲ್ಲಿ 300 ಕ್ಕೂ ಹೆಚ್ಚು ಉಗ್ರರ ಶರಣಾಗತಿ!
ಪಾಕಿಸ್ತಾನದಲ್ಲಿ ಸುಮಾರು 300 ಕ್ಕೂ ಹೆಚ್ಚು ಉಗ್ರರು ಶರಣಾಗಿದ್ದಾರೆ. ಈ ಪೈಕಿ ಉಗ್ರ ಸಂಘಟಾನೆಯ 17 ಕಮಾಂಡರ್ ಗಳೂ ಇದ್ದು, ಬಲೂಚಿಸ್ಥಾನದಲ್ಲಿನ ನಿಷೇಧಿತ ಉಗ್ರ ಸಂಘಟನೆಗೆ ಸೇರಿದ ಉಗ್ರರು...

Published On :
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಸುಮಾರು 300 ಕ್ಕೂ ಹೆಚ್ಚು ಉಗ್ರರು ಶರಣಾಗಿದ್ದಾರೆ. ಈ ಪೈಕಿ ಉಗ್ರ ಸಂಘಟಾನೆಯ 17 ಕಮಾಂಡರ್ ಗಳೂ ಇದ್ದು, ಬಲೂಚಿಸ್ಥಾನದಲ್ಲಿನ ನಿಷೇಧಿತ ಉಗ್ರ ಸಂಘಟನೆಗೆ ಸೇರಿದ ಉಗ್ರರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಸರ್ಕಾರಕ್ಕೆ ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಲೂಚಿಸ್ಥಾನದ ಕ್ವೆಟ್ಟಾದಲ್ಲಿ ಉಗ್ರರು ಶರಣಾಗಿದ್ದು, ಬಲೂಚಿಸ್ಥಾನದ ಮುಖ್ಯಮಂತ್ರಿ ನವಾಬ್ ಸನೌಲ್ಲಾ ಖಾನ್ ಝೆಹ್ರಿ ತಮ್ಮ ಪ್ರಾಂತ್ಯದ ಕಾನೂನು ಮತ್ತು ಸುವ್ಯವಸ್ಥೆ ಸುಧಾರಣೆ ಕಂಡಿದೆ. ಪಾಕಿಸ್ತಾನದ ವಿರುದ್ಧ ಷಡ್ಯಂತ್ರ ರೂಪಿಸುತ್ತಿರುವವರ ಪ್ರಯತ್ನ ಫಲಿಸುವುದಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


