ವಿದೇಶ

ಉಗ್ರ ಹಫಿಜ್ ಸಯೀದ್ ಹೆಸರನ್ನು ನಿರ್ಗಮನ ನಿಯಂತ್ರಣ ಪಟ್ಟಿಯಲ್ಲಿಟ್ಟ ಪಾಕಿಸ್ತಾನ

ಮುಂಬೈ ಭಯೋತ್ಪದಕ ದಾಳಿಯ ರೂವಾರಿ ಉಗ್ರ ಹಫಿಜ್ ಸಯೀದ್ ಮತ್ತು ಆತನ ನಾಲ್ವರು ಸಹಚರರನ್ನು...

ಉಗ್ರ ಹಫಿಜ್ ಸಯೀದ್ ಹೆಸರನ್ನು ನಿರ್ಗಮನ ನಿಯಂತ್ರಣ ಪಟ್ಟಿಯಲ್ಲಿಟ್ಟ ಪಾಕಿಸ್ತಾನ
ಹಫೀಜ್ ಸಯ್ಯದ್
Published On :
ಇಸ್ಲಾಮಾಬಾದ್: ಮುಂಬೈ ಭಯೋತ್ಪದಕ ದಾಳಿಯ ರೂವಾರಿ ಉಗ್ರ ಹಫಿಜ್ ಸಯೀದ್ ಮತ್ತು ಆತನ ನಾಲ್ವರು ಸಹಚರರನ್ನು ಗೃಹ ಬಂಧನದಲ್ಲಿ ಇರಿಸಿದ ಎರಡು ದಿನಗಳ ನಂತರ ನಿರ್ಗಮನ ನಿಯಂತ್ರಣ ಪಟ್ಟಿಯಲ್ಲಿ ಅವರ ಹೆಸರನ್ನು ಪಾಕಿಸ್ತಾನ ಸೇರಿಸಿದೆ. 
ಸಂಯುಕ್ತ ತನಿಖಾ ಸಂಸ್ಥೆ ಮತ್ತು ಪ್ರಾಂತೀಯ ಸರ್ಕಾರಗಳಿಗೆ ಆಂತರಿಕ ಸಚಿವಾಲಯ ಪತ್ರವನ್ನು ಹಸ್ತಾಂತರಿಸಿದ್ದು, ಅದರಲ್ಲಿ ದೇಶವನ್ನು ಬಿಟ್ಟು ಹೋಗದಂತೆ ತಡೆದಿರುವ ನಿರ್ಗಮನ ನಿಯಂತ್ರಣ ಪಟ್ಟಿಯಲ್ಲಿರುವ 38 ಹೆಸರುಗಳಿವೆ. ಪಟ್ಟಿಯಲ್ಲಿರುವ ಎಲ್ಲರೂ ಲಷ್ಕರ್ ಇ ತೈಬಾ ಜೊತೆ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.