ಟ್ರಂಪ್ ಪದಗ್ರಹಣ ಸಮಾರಂಭಕ್ಕೆ ಗೈರಾಗಲಿರುವ ಕೆನಡಾ ಪ್ರಧಾನಿ
ಜ.20 ರಂದು ನಡೆಯಲಿರುವ ಅಮೆರಿಕ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪದಗ್ರಹಣ ಸಮಾರಂಭಕ್ಕೆ ಕೆನಡಾದ ಪ್ರಧಾನಿ ಗೈರಾಗಲು ನಿರ್ಧರಿಸಿದ್ದಾರೆ.

Published On :
ಟೊರಂಟೋ: ಜ.20 ರಂದು ನಡೆಯಲಿರುವ ಅಮೆರಿಕ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪದಗ್ರಹಣ ಸಮಾರಂಭಕ್ಕೆ ಕೆನಡಾದ ಪ್ರಧಾನಿ ಗೈರಾಗಲು ನಿರ್ಧರಿಸಿದ್ದಾರೆ.
ಅಮೆರಿಕ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಗೈರಾಗಲಿರುವ ಕೆನಡಾದ ಪ್ರಧಾನಿ ಜ.20 ರಂದು ಕೆನಡಾದಲ್ಲೇ ಸಾರ್ವಜನಿಕ ಸಭೆಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ ಎಂದು ಎಎಫ್ಇ ನ್ಯೂಸ್ ವರದಿ ಮಾಡಿದೆ.
ಪ್ರಧಾನಿ ಗೈರು ಹಾಜರಾಗಲಿರುವ ಹಿನ್ನೆಲೆಯಲ್ಲಿ ಕೆನಡಾದ ಸರ್ಕಾರ ವಾಷಿಂಗ್ ಟನ್ ಗೆ ತನ್ನ ಪ್ರತಿನಿಧಿಗಳ ಉನ್ನತ ಮಟ್ಟದ ನಿಯೋಗವನ್ನು ಕಳಿಸಿಕೊಡಲಿದೆ, ಇನ್ನು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡಿ ಸಾರ್ವಜನಿಕ ಸಮಾರಂಭಗಳನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಪ್ರತಿ ವರ್ಷ ವಿಶ್ವ ಆರ್ಥಿಕ ವೇದಿಕೆಯ ಕಾರ್ಯಕ್ರಮದಲ್ಲೂ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಪ್ರಧಾನಿ ಕಾರ್ಯಾಲಯ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


