ವಿದೇಶ

ಯುವಕರನ್ನು ಸಂಘಟನೆಗೆ ನೇಮಕ ಮಾಡುತ್ತಿದ್ದ ತಾಲಿಬಾನ್ ಮುಖಂಡನ ಬಂಧನ

ತಾಲಿಬಾನ್ ಉಗ್ರ ಸಂಘಟನೆಗೆ ಯುವಕರನ್ನು ನೇಮಕ ಮಾಡುತ್ತಿದ್ದ ಸಂಘಟನೆಯ ಮುಖಂಡನನ್ನು ಆಫ್ಗಾನ್ ಪೊಲೀಸರು ಬಂಧಿಸಿದ್ದಾರೆ...

ಯುವಕರನ್ನು ಸಂಘಟನೆಗೆ ನೇಮಕ ಮಾಡುತ್ತಿದ್ದ ತಾಲಿಬಾನ್ ಮುಖಂಡನ ಬಂಧನ
ಬಂಧನ
Published On :
ಕಾಬೂಲ್(ಆಫ್ಗಾನಿಸ್ತಾನ್): ತಾಲಿಬಾನ್ ಉಗ್ರ ಸಂಘಟನೆಗೆ ಯುವಕರನ್ನು ನೇಮಕ ಮಾಡುತ್ತಿದ್ದ ಸಂಘಟನೆಯ ಮುಖಂಡನನ್ನು ಆಫ್ಗಾನ್ ಪೊಲೀಸರು ಬಂಧಿಸಿದ್ದಾರೆ. 
ಬಂಧಿತ ತಾಲಿಬಾನ್ ಮುಖಂಡನನ್ನು ಅಬ್ದುಲ್ಲಾ ಎಂದು ಗುರುತಿಸಲಾಗಿದ್ದು, ಇತನನ್ನು ಕುಂದಾಝ್ ಪ್ರಾಂತ್ಯದ ಖಾನಾಬಾದ್ ನಲ್ಲಿ ಬಂಧಿಸಲಾಗಿದೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ ಎಂದು ಖಾಮಾ ಪತ್ರಿಕೆ ವರದಿ ಮಾಡಿದೆ. 
ಇದೇ ಕಾರ್ಯಾಚರಣೆ ವೇಳೆ ಮತ್ತೊಬ್ಬ ಮುಖಂಡ ಅಬ್ದುಲ್ ವಾಕಿಲ್ ಎಂಬಾತನನ್ನು ಬಂಧಿಸಲಾಗಿದೆ. ಬಂಧಿತ ಉಗ್ರರಿಂದ ಸ್ವಯಂಚಾಲಿತ ರೈಫಲ್ ಅನ್ನು ವಶಪಡಿಸಿಕೊಳ್ಳಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.