ಭಾರತೀಯ ಟಿವಿ ಶೋಗಳ ಪ್ರಸಾರಕ್ಕೆ ಹೇರಿದ್ದ ನಿಷೇಧ ತೆರವುಗೊಳಿಸಿದ ಪಾಕಿಸ್ತಾನ ಕೋರ್ಟ್
ದೇಶದಲ್ಲಿ ಭಾರತೀಯ ಟಿವಿ ಕಾರ್ಯಕ್ರಮಗಳ ಪ್ರಸಾರದ ಮೇಲೆ ಪಾಕಿಸ್ತಾನ ವಿದ್ಯುನ್ಮಾನ ಮಾಧ್ಯಮ...

Published On :
ಲಾಹೊರ್: ದೇಶದಲ್ಲಿ ಭಾರತೀಯ ಟಿವಿ ಕಾರ್ಯಕ್ರಮಗಳ ಪ್ರಸಾರದ ಮೇಲೆ ಪಾಕಿಸ್ತಾನ ವಿದ್ಯುನ್ಮಾನ ಮಾಧ್ಯಮ ನಿಯಂತ್ರಣ ಪ್ರಾಧಿಕಾರ ಹೇರಿದ್ದ ನಿಷೇಧವನ್ನು ಲಾಹೊರ್ ಹೈಕೋರ್ಟ್ ತೆರವುಗೊಳಿಸಿದೆ.
ಆಕ್ಷೇಪಾರ್ಹ ಅಥವಾ ಪಾಕಿಸ್ತಾನ ವಿರೋಧಿ ವಿಷಯಗಳನ್ನು ಸೆನ್ಸಾರ್ ಮಾಡಬಹುದು ಆದರೆ ಸಂಪೂರ್ಣ ನಿಷೇಧಿಸುವ ಅಗತ್ಯವಿಲ್ಲ ಎಂದು ಲಾಹೊರ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮನ್ಸೂರ್ ಆಲಿ ಶಾಹ್ ಹೇಳಿದ್ದಾರೆ ಎಂದು nation.com.pk ವರದಿ ಮಾಡಿದೆ.
ಇಂದು ಇಡೀ ವಿಶ್ವ ಗ್ಲೋಬಲ್ ವಿಲೇಜ್ ಆಗಿ ಪರಿವರ್ತನೆಯಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.
ಭಾರತೀಯ ಸಿನಿಮಾಗಳನ್ನು ದೇಶಾದ್ಯಂತ ಪ್ರದರ್ಶನ ಮಾಡಲು ಅವಕಾಶವಿದ್ದರೂ ಕೂಡ ಟಿವಿ ಚಾನೆಲ್ ಗಳಲ್ಲಿ ಪ್ರಸಾರ ಮಾಡಲು ಬಿಡದಿರುವ ಕ್ರಮ ಆಕ್ಷೇಪಣೀಯ ಎಂದು ಅರ್ಜಿದಾರ ಪರ ವಕೀಲ ಅಸ್ಮ ಜೆಹಂಗೀರ್ ವಾದಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Lifts banLahore CourtPakistan Electronic Media Regulatory AuthorityIndian TV showಲಾಹೊರ್ ಕೋರ್ಟ್ಪಾಕಿಸ್ತಾನ ವಿದ್ಯುನ್ಮಾನ ಮಾಧ್ಯಮ ನಿಯಂತ್ರಣ ಪ್ರಾಧಿಕಾರಭಾರತೀಯ ಟಿವಿ ಶೋ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


