ಕಂದಹಾರ್: 70 ಮಂದಿ ಸಾರ್ವಜನಿಕರನ್ನು ಅಪಹರಿಸಿ, 7 ಮಂದಿಯನ್ನು ಹತ್ಯೆಗೈದ ತಾಲಿಬಾನ್ ಉಗ್ರರು
ಆಫ್ಗಾನ್ ಸರ್ಕಾರ ಮತ್ತು ಭದ್ರತಾ ಪಡೆಗಳಿಗೆ ಸಹಕರಿಸುತ್ತಿದ್ದಾರೆ ಎಂದು 70 ಮಂದಿ ಸಾರ್ವಜನಿಕರನ್ನು ಅಪಹರಿಸಿದ್ದ ತಾಲಿಬಾನ್ ಉಗ್ರರು ಈ ಪೈಕಿ ಏಳು

Published On :
ಕಾಬೂಲ್(ಅಫ್ಗಾನಿಸ್ತಾನ್): ಆಫ್ಗಾನ್ ಸರ್ಕಾರ ಮತ್ತು ಭದ್ರತಾ ಪಡೆಗಳಿಗೆ ಸಹಕರಿಸುತ್ತಿದ್ದಾರೆ ಎಂದು 70 ಮಂದಿ ಸಾರ್ವಜನಿಕರನ್ನು ಅಪಹರಿಸಿದ್ದ ತಾಲಿಬಾನ್ ಉಗ್ರರು ಈ ಪೈಕಿ ಏಳು ಮಂದಿಯನ್ನು ಹತ್ಯೆ ಮಾಡಿದ್ದಾರೆ.
ಅಫ್ಗಾನಿಸ್ತಾನದ ಕಂದಹಾರ್ ಪ್ರಾಂತ್ಯ ವಿವಿಧ ಹಳ್ಳಿಗಳಿಂದ 70 ಮಂದಿ ಸಾರ್ವಜನಿಕರನ್ನು ತಾಲಿಬಾನ್ ಉಗ್ರರು ಅಪಹರಿಸಿದ್ದರು. ಇವರ ಪೈಕಿ ಏಳು ಮಂದಿಯನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ ಎಂದು ಕಂದಹಾರ್ ಪೊಲೀಸರು ತಿಳಿಸಿದ್ದಾರೆ.
ದೇಶದ ವಿವಿಧ ಭಾಗಗಳಲ್ಲಿ ತಾಲಿಬಾನ್ ಉಗ್ರರು ಸಾರ್ವಜನಿಕರನ್ನು ಅಪಹರಿಸಿ ಹತ್ಯಾಕಾಂಡ ನಡೆಸುತ್ತಾ ಬಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


