ವಿದೇಶ

ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಶ್ವೇತ ಭವನ ಎದುರು ನೋಡುತ್ತಿದೆ: ಅಮೆರಿಕಾ

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಶ್ವೇತ ಭವನ ಎದುರು ನೋಡುತ್ತಿದೆ ಎಂದು ಅಮೆರಿಕಾದ ಸರ್ಕಾರಿ ಇಲಾಖೆ ಹೇಳಿದೆ.

ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಶ್ವೇತ ಭವನ ಎದುರು ನೋಡುತ್ತಿದೆ: ಅಮೆರಿಕಾ
ಡೊನಾಲ್ಡ್ ಟ್ರಂಪ್-ನರೇಂದ್ರ ಮೋದಿ
Published On :
ವಾಷಿಂಗ್ ಟನ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಶ್ವೇತ ಭವನ ಎದುರು ನೋಡುತ್ತಿದೆ ಎಂದು ಅಮೆರಿಕಾದ ಸರ್ಕಾರಿ ಇಲಾಖೆ ಹೇಳಿದೆ. 
ಈ ತಿಂಗಳಾಂತ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಪ್ರವಾಸ ಕೈಗೊಳ್ಳುವ ನಿರೀಕ್ಷೆ ಇದೆ ಎಂದು ಅಮೆರಿಕ ಸರ್ಕಾರಿ ವಕ್ತಾರ ಹೀದರ್ ನೌರ್ಟ್ ಹೇಳಿದ್ದಾರೆ. ಅಮೆರಿಕಾಗೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಹ್ವಾನ ನೀಡಿದ್ದಾರೆ ಆದರೆ ಮೋದಿ-ಟ್ರಂಪ್ ಭೇಟಿಯ ದಿನಾಂಕದ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.  
ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾಗೆ ಭೇಟಿ ನೀಡಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.