ಚೀನಾ ಶಿಶುವಿಹಾರದಲ್ಲಿ ಸ್ಫೋಟ; ಕನಿಷ್ಠ 7 ಸಾವು, ಹಲವು ಮಂದಿಗೆ ಗಾಯ: ಪೊಲೀಸ್
ಪೂರ್ವ ಚೀನಾದಲ್ಲಿರುವ ಶಿಶುವಿಹಾರದಲ್ಲಿ ಗುರುವಾರ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮಕ್ಕಳು ಸೇರಿದಂತೆ ಏಳು ಮಂದಿ....

Published On :
ಬೀಜಿಂಗ್: ಪೂರ್ವ ಚೀನಾದಲ್ಲಿರುವ ಶಿಶುವಿಹಾರದಲ್ಲಿ ಗುರುವಾರ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮಕ್ಕಳು ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಫೋಟ ಸಂಭವಿಸಿದ ಸ್ಥಳದಲ್ಲಿ ಮಕ್ಕಳು ಮತ್ತು ವಯಸ್ಕರು ನೆಲದ ಮೇಲೆ ಬಿದ್ದಿರುವ ಫೋಟೋಗಳನ್ನು ಸಾಮಾಜಿಕ ತಾಣದಲ್ಲಿ ಅಪ್ ಲೋಡ್ ಮಾಡಲಾಗಿದ್ದು, 59ಕ್ಕು ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಸರ್ಕಾರಿ ಮಾಧ್ಯಮ ವರದಿ ಮಾಡಿದೆ.
ಫೆಂಗಿ ಕ್ಸಿಯಾನ್ ನಗರದ ಚುಂಗ್ ಕ್ಸಿನ್ ಶಿಶುವಿಹಾರದಲ್ಲಿ ಇಂದು ಸಂಜೆ 4.50ರ ಸುಮಾರಿಗೆ ಈ ಸ್ಫೋಟ ಸಂಭವಿಸಿದ್ದು, ಸ್ಫೋಟಕ್ಕೆ ನಿಕರ ಕಾರಣ ಇನ್ನು ತಿಳಿದು ಬಂದಿಲ್ಲ. ಆದರೆ ಅಡಿಗೆ ಅನಿಲ್ ಸೋರಿಕೆ ಕಾರಣ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


