ಲಂಡನ್ ದಾಳಿಯ ಭಯೋತ್ಪಾದಕನ ಬಗ್ಗೆ ಗುಪ್ತಚರ ಇಲಾಖೆಗೆ ತಿಳಿದಿತ್ತು: ಬ್ರಿಟನ್ ಪ್ರಧಾನಿ ಥೆರೇಸಾ ಮೇ
ಬ್ರಿಟನ್ ಸಂಸತ್ ಮೇಲೆ ದಾಳಿ ನಡೆಸಿದ್ದರ ಹಿಂದಿರುವ ಒಂಟಿ ಉಗ್ರ ದಾಳಿ ನಡೆಸುವ ಭಯೋತ್ಪಾದಕನ ಬಗ್ಗೆ ದಾಳಿ ನಡೆಯುವುದಕ್ಕೂ ಮುನ್ನವೇ ಗುಪ್ತಚರ ಇಲಾಖೆಗೆ ಮಾಹಿತಿ ಇತ್ತು...

Published On :
ಲಂಡನ್: ಬ್ರಿಟನ್ ಸಂಸತ್ ಮೇಲೆ ದಾಳಿ ನಡೆಸಿದ್ದರ ಹಿಂದಿರುವ ಒಂಟಿ ಉಗ್ರ ದಾಳಿ ನಡೆಸುವ ಭಯೋತ್ಪಾದಕನ ಬಗ್ಗೆ ದಾಳಿ ನಡೆಯುವುದಕ್ಕೂ ಮುನ್ನವೇ ಗುಪ್ತಚರ ಇಲಾಖೆಗೆ ಮಾಹಿತಿ ಇತ್ತು ಎಂದು ಬ್ರಿಟನ್ ಪ್ರಧಾನಿ ಥೆರೇಸಾ ಮೇ ಹೇಳಿದ್ದಾರೆ.
ಭಯೋತ್ಪಾದಕ ದಾಳಿ ನಡೆದ ನಂತರ ಸಂಸತ್ ನ ಹೌಸ್ ಆಫ್ ಕಾಮನ್ಸ್ ನಲ್ಲಿ ಮಾತನಾಡಿರುವ ಪ್ರಧಾನಿ ಥೆರೇಸಾ ಮೇ, ಬ್ರಿಟನ್ ಭಯೋತ್ಪಾದಕ ದಾಳಿಗಳಿಗೆ ಹೆದರುವುದಿಲ್ಲ ಎಂಬ ಸಂದೇಶವನ್ನು ಭಯೋತ್ಪಾದಕರಿಗೆ ರವಾನೆ ಮಾಡಿದ್ದಾರೆ. ಬ್ರಿಟನ್ ಸಂಸತ್ ಮೇಲಿನ ದಾಳಿಯಲ್ಲಿ ಒಂಟಿ ಭಯೋತ್ಪಾದಕ ದಾಳಿ ನಡೆದಿದ್ದು ಬ್ರಿಟನ್ ನಲ್ಲೇ ಹುಟ್ಟಿದ ಪ್ರಜೆಯಾಗಿದ್ದಾನೆ ಹಾಗೂ ಇಸ್ಲಾಮಿಕ್ ಭಯೋತ್ಪಾದನೆಯಿಂದ ಎಂದು ಹೇಳಲಾಗುತ್ತಿದೆ. ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ 8 ಜನರನ್ನು ಬಂಧಿಸಲಾಗಿದೆ. ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಸದನಕ್ಕೆ ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Terror Attack2017UK Parliamentಬ್ರಿಟನ್ ಸಂಸತ್Prime Minister Theresa Mayಭಯೋತ್ಪಾದಕ ದಾಳಿ-2017ಪ್ರಧಾನಿ ಥೆರೇಸಾ ಮೇ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


