ವಿದೇಶ

ಶೀಘ್ರದಲ್ಲೇ ಪ್ರಧಾನಿ ಮೋದಿ ಅಮೆರಿಕಾಗೆ ಭೇಟಿ: ಶ್ವೇತ ಭವನ

ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದಲ್ಲಿ ಅಮೆರಿಕಾಗೆ ಭೇಟಿ ನೀಡಲಿದ್ದಾರೆ ಎಂದು ಶ್ವೇತ ಭವನ ತಿಳಿಸಿದೆ.

ಶೀಘ್ರದಲ್ಲೇ ಪ್ರಧಾನಿ ಮೋದಿ ಅಮೆರಿಕಾಗೆ ಭೇಟಿ: ಶ್ವೇತ ಭವನ
ನರೇಂದ್ರ ಮೋದಿ
Published On :
ವಾಷಿಂಗ್ ಟನ್: ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದಲ್ಲಿ ಅಮೆರಿಕಾಗೆ ಭೇಟಿ ನೀಡಲಿದ್ದಾರೆ ಎಂದು ಶ್ವೇತ ಭವನ ತಿಳಿಸಿದೆ. 
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ್ದಕ್ಕೆ ಅಭಿನಂದನೆ ಸಲ್ಲಿಸಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನರೇಂದ್ರ ಮೋದಿ ಅವರಿಗೆ ಕರೆ ಮಾಡಿದ್ದರು. ಈ ಬಗ್ಗೆ ಮಾಹಿತಿ ನೀಡಿರುವ ಶ್ವೇತ ಭವನ ಈ ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾಗೆ ಭೇಟಿ ನೀಡಲಿದ್ದಾರೆ ಎಂದು ಮಾಹಿತಿ ನೀಡಿದೆ. 
ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿಯನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎದುರು ನೋಡುತ್ತಿದ್ದಾರೆ ಎಂದು ಶ್ವೇತ ಭವನ ಪ್ರಕಟಣೆಯಲ್ಲಿ ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.