ನೇಪಾಳ ಗಡಿಯಲ್ಲಿ ಹಿಜ್ಬುಲ್ ಉಗ್ರನ ಬಂಧನ
ಪಾಕಿಸ್ತಾನದಲ್ಲಿ ತರಬೇತಿ ಪಡೆದಿದ್ದ ಹಿಜ್ಬುಲ್ ಮುಜಾಯಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಉಗ್ರನನ್ನು ಸಶಸ್ತ್ರ ಸೀಮಾ ಬಲ ಮಹತ್ವದ ಕಾರ್ಯಾಚರಣೆ ನಡೆಸಿ ಬಂಧಿಸಿದೆ...

Published On :
ಲಖನೌ: ಪಾಕಿಸ್ತಾನದಲ್ಲಿ ತರಬೇತಿ ಪಡೆದಿದ್ದ ಹಿಜ್ಬುಲ್ ಮುಜಾಯಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಉಗ್ರನನ್ನು ಸಶಸ್ತ್ರ ಸೀಮಾ ಬಲ ಮಹತ್ವದ ಕಾರ್ಯಾಚರಣೆ ನಡೆಸಿ ಬಂಧಿಸಿದೆ.
ನೇಪಾಳದ ಸನೌಲಿ ಗಡಿಯಲ್ಲಿ 34 ವರ್ಷದ ನಾಸೀರ್ ಅಹಮದ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಎಸ್ಎಸ್ಬಿ ತಿಳಿಸಿದೆ. ಗಡಿ ನಸುಳುವ ಉದ್ದೇಶದೊಂದಿಗೆ ಬಸ್ಸೊಂದರಲ್ಲಿ ಬಂದು ಹೊಂಚು ಹಾಕುತ್ತಿದ್ದ ವೇಳೆ ಅಹಮದ್ ನನ್ನು ವಶಕ್ಕೆ ಪಡೆದಿದ್ದಾರೆ.
2003ರಿಂದ ಪಾಕಿಸ್ತಾನ ಅಹಮದ್ ತರಬೇತಿ ಪಡೆದು ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಯಲು ಸಂಚು ಹೂಡಿದ್ದ ಎಂದು ಭದ್ರತಾ ಪಡೆಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


