ಪಾಕ್‌ನಲ್ಲಿ ಭಾರತೀಯ ಪ್ರಜೆಯ ಬಂಧನ
ಪಾಕಿಸ್ತಾನ ಪೊಲೀಸರು ಸೂಕ್ತ ಪ್ರಯಾಣ ದಾಖಲೆಗಳನ್ನು ಹೊಂದಿಲ್ಲ ಎಂಬ ಆರೋಪದ ಮೇಲೆ ಇಸ್ಲಾಮಾಬಾದ್ ನಲ್ಲಿ ಭಾರತೀಯ ಪ್ರಜೆಯೊಬ್ಬರನ್ನು...

Published On :
ಇಸ್ಲಾಮಾಬಾದ್: ಪಾಕಿಸ್ತಾನ ಪೊಲೀಸರು ಸೂಕ್ತ ಪ್ರಯಾಣ ದಾಖಲೆಗಳನ್ನು ಹೊಂದಿಲ್ಲ ಎಂಬ ಆರೋಪದ ಮೇಲೆ ಇಸ್ಲಾಮಾಬಾದ್ ನಲ್ಲಿ ಭಾರತೀಯ ಪ್ರಜೆಯೊಬ್ಬರನ್ನು ಬಂಧಿಸಿದ್ದಾರೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ.
ಇಸ್ಲಾಮಾಬಾದ್ ನ ಎಫ್-8 ಪ್ರದೇಶದಲ್ಲಿ ಭಾರತೀಯ ಪ್ರಜೆಯನ್ನು ಬಂಧಿಸಲಾಗಿದ್ದು ಅವರ ಬಳಿ ಸೂಕ್ತ ಪ್ರಯಾಣ ದಾಖಲೆಗಳು ಇರಲಿಲ್ಲ. ಬಂಧಿತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎಂದು ಪಾಕಿಸ್ತಾನದ ಸಾಮ್ನಾ ಟಿವಿ ವರದಿ ಮಾಡಿದೆ.
ಬಂಧಿತ ಭಾರತೀಯ ಪ್ರಜೆಯ ವಿರುದ್ಧ ವಿದೇಶಾಂಗ ಕಾಯ್ದೆಯ ಕಲಂ 14ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು ತನಿಖೆ ನಡೆಸುತ್ತಿದೆ ಎಂದು ಸಾಮ್ನಾ ಟಿವಿ ವರದಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


