ಮ್ಯಾಂಚೆಸ್ಟರ್ ಬಾಂಬ್ ಸ್ಫೋಟ: ಇಸಿಸ್ ಬೆಂಬಲಿಗರ ಸಂಭ್ರಮಾಚರಣೆ
ಬ್ರಿಟನ್ನ ಮ್ಯಾಂಚೆಸ್ಟರ್ನಲ್ಲಿರುವ ಅರೇನಾ ಸ್ಟೇಡಿಯಂನಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಬೆಂಬಲಿಗರು ಸಂಭ್ರಮಾಚರಣೆ...

Published On :
ಮ್ಯಾಂಚೆಸ್ಟರ್: ಬ್ರಿಟನ್ನ ಮ್ಯಾಂಚೆಸ್ಟರ್ನಲ್ಲಿರುವ ಅರೇನಾ ಸ್ಟೇಡಿಯಂನಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ.
ಅರೇನಾ ಸ್ಟೇಡಿಯಂನಲ್ಲಿ ಕಳೆದ ರಾತ್ರಿ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಈ ವೇಳೆ ಬಾಂಬ್ ಸ್ಫೋಟ ಸಂಭವಿಸಿದ್ದು 22 ಮಂದಿ ಮೃತಪಟ್ಟಿದ್ದು 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಇನ್ನು ಸ್ಫೋಟ ಕುರಿತಂತೆ ಯಾವುದೇ ಉಗ್ರ ಸಂಘಟನೆ ಹೊಣೆ ಹೊತ್ತುಕೊಂಡಿಲ್ಲ. ಆದರೆ ಇಸಿಸ್ ಬೆಂಬಲಿಗರು ಸಂಭ್ರಮವನ್ನು ಆಚರಿಸಿದ್ದು ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


