ವಿದೇಶ

ಕಾಶ್ಮೀರ ಹಿಂಸೆ ನಿಲ್ಲಿಸಿ: ವಿಶ್ವಸಂಸ್ಥೆ ಮೊರೆ ಹೋದ ಪಾಕಿಸ್ತಾನ

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತದ ಜತೆ ಕಾಲು ಕೆರೆದು ಕದನಕ್ಕಿಳಿಯುವ ಪಾಕಿಸ್ತಾನ ಇದೀಗ ಭಾರತದ ವಿರುದ್ಧವೇ ವಿಶ್ವಸಂಸ್ಥೆ ಮೊರೆ ಹೋಗಿದೆ...

ಕಾಶ್ಮೀರ ಹಿಂಸೆ ನಿಲ್ಲಿಸಿ: ವಿಶ್ವಸಂಸ್ಥೆ ಮೊರೆ ಹೋದ ಪಾಕಿಸ್ತಾನ
ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರ ವಿದೇಶಾಂಗ ಸಲಹೆಗಾರ ಸರ್ತಾಜ್ ಅಜೀಜ್
Published On :
ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತದ ಜತೆ ಕಾಲು ಕೆರೆದು ಕದನಕ್ಕಿಳಿಯುವ ಪಾಕಿಸ್ತಾನ ಇದೀಗ ಭಾರತದ ವಿರುದ್ಧವೇ ವಿಶ್ವಸಂಸ್ಥೆ ಮೊರೆ ಹೋಗಿದೆ. 
ಕಾಶ್ಮೀರ ಕಣಿವೆಯಲ್ಲಿ ಭಾರತೀಯ ಸೇನೆ ನಡೆಸುತ್ತಿರುವ ಹಿಂಸೆಯನ್ನು ತಡೆಯಬೇಕು ಎಂದು ವಿಶ್ವಸಂಸ್ಥೆ ಮತ್ತು ಅಂತರಾಷ್ಟ್ರೀಯ ಸಮುದಾಯದ ಬಳಿ ಮನವಿ ಮಾಡಿಕೊಂಡಿದೆ. 
ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಯೋಧರು ಕದನ ವಿರಾಮ ಉಲ್ಲಂಘನೆ ನಡೆಸುತ್ತಿರುವುದರಿಂದ ಹಿಂಸೆಯಾಗುತ್ತಿರುವ ಬಗ್ಗೆ ಪಾಕಿಸ್ತಾನ ಪ್ರಧಾನಿಯವರಿಗೆ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಾಜ್ ಕಳವಳ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.