ವಿದೇಶ

4 ಭಾರತೀಯ ಮೀನುಗಾರರನ್ನು ಬಂಧನಕ್ಕೊಳಪಡಿಸಿ ಶ್ರೀಲಂಕಾ ನೌಕಾಪಡೆ

ಡೆಲ್ಫ್ಟ್ ದ್ವೀಪದ ಬಳಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದಾರೆದು ಆರೋಪಿಸಿ ತಮಿಳುನಾಡು ಮೂಲದ ನಾಲ್ವರು ಮೀನುಗಾರರರನ್ನು ಶ್ರೀಲಂಕಾ ನೌಕಾಪಡೆ ಶನಿವಾರ ಬಂಧನಕ್ಕೊಳಪಡಿಸಿದೆ...

4 ಭಾರತೀಯ ಮೀನುಗಾರರನ್ನು ಬಂಧನಕ್ಕೊಳಪಡಿಸಿ ಶ್ರೀಲಂಕಾ ನೌಕಾಪಡೆ
ಸಾಂದರ್ಭಿಕ ಚಿತ್ರ
Published On :
ಡೆಲ್ಫ್ಟ್ ದ್ವೀಪ: ಡೆಲ್ಫ್ಟ್ ದ್ವೀಪದ ಬಳಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದಾರೆದು ಆರೋಪಿಸಿ ತಮಿಳುನಾಡು ಮೂಲದ ನಾಲ್ವರು ಮೀನುಗಾರರರನ್ನು ಶ್ರೀಲಂಕಾ ನೌಕಾಪಡೆ ಶನಿವಾರ ಬಂಧನಕ್ಕೊಳಪಡಿಸಿದೆ ಎಂದು ತಿಳಿದುಬಂದಿದೆ. 
ಬಂಧನಕ್ಕೊಳಗಾಗಿರುವ ನಾಲ್ವರು ಮೀನುಗಾರರನ್ನು ಕಂಕೆಸಂತುರೈ ನೌಕಾ ಕ್ಯಾಂಪ್ ಬಳಿ ಕರೆದುಕೊಂಡು ಹೋಗಿರುವ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆಂದು ವರದಿಗಳು ತಿಳಿಸಿವೆ.
ನಿನ್ನೆಯಷ್ಟೇ ಶ್ರೀಲಂಕಾ ನೌಕಾಪಡೆ 10 ತಮಿಳುನಾಡು ಮೀನುಗಾರರನ್ನು ಬಂಧನಕ್ಕೊಳಪಡಿಸಿತ್ತು. ಬಂಧನದ ವೇಳೆ 1 ದೋಣಿಯನ್ನು ವಶಕ್ಕೆ ಪಡೆದುಕೊಂಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.