ಅಮೆರಿಕದ ಮೂವರು ಸಾಧಕರಿಗೆ ವೈದ್ಯಕೀಯ ನೋಬೆಲ್ ಪುರಸ್ಕಾರ
ಅಮೆರಿಕದ ಜೆಫ್ರಿ ಸಿ. ಹಾಲ್, ಮೈಕೆಲ್ ರಾಸ್ಬಾಶ್ ಮತ್ತು ಮೈಕೆಲ್ ಡಬ್ಲ್ಯೂ. ಯಂಗ್ ಅವರು ಜಂಟಿಯಾಗಿ 2017ರ ವೈದ್ಯಕೀಯ ನೊಬೆಲ್ ಪ್ರಶಸ್ತಿ...........

Published On :
ಸ್ಟಾಕ್ ಹೋಮ್: ಅಮೆರಿಕದ ಜೆಫ್ರಿ ಸಿ. ಹಾಲ್, ಮೈಕೆಲ್ ರಾಸ್ಬಾಶ್ ಮತ್ತು ಮೈಕೆಲ್ ಡಬ್ಲ್ಯೂ. ಯಂಗ್ ಅವರು ಜಂಟಿಯಾಗಿ 2017ರ ವೈದ್ಯಕೀಯ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಿರ್ಕಾಡಿಯನ್ ರಿದಮ್ ಎಂದು ಕರೆಯಲ್ಪಡುವ ಆಂತರಿಕ ಜೈವಿಕ ಗಡಿಯಾರದ ಕುರಿತ ಅವರ ಸಂಶೋಧನೆ ಗಾಗಿ ಈ ಪ್ರಶಸ್ತಿ ಲಭಿಸಿದೆ.
"ಸಸ್ಯ, ಪ್ರಾಣಿ ಮತ್ತು ಮಾನವರು ತಮ್ಮ ಜೈವಿಕ ಲಯವನ್ನು ಹೇಗೆ ಅಳವಡಿಸಿಕೊಳ್ಳುತ್ತಾರೆ ಎನ್ನುವುದನ್ನು ಅವರ ಸಂಶೋಧನೆ ವಿವರಿಸುತ್ತವೆ, ಇದು ಜಗತ್ತಿನ ಮಹತ್ವದ ಸಂಶೋಧನೆ ಆಗಿದೆ" ಎಂದು ನೋಬೆಲ್ ಆಯ್ಕೆ ಸಮಿತಿ ಅಭಿಪ್ರಾಯ ಪಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Nobelನೊಬೆಲ್Nobel Medicine Prizeವೈದ್ಯಕೀಯ ನೊಬೆಲ್ ಪ್ರಶಸ್ತಿJeffrey HallMichael RosbashMichael Young2017 nobelಜೆಫ್ರಿ ಹಾಲ್ಮೈಕಲ್ ರೋಸ್ಬಾಶ್ಮೈಕೆಲ್ ಯಂಗ್2017 ನೊಬೆಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


