ಬ್ರಿಟಿಷ್ ಲೇಖಕ ಕಜುವೊ ಇಶಿಗುರೊಗೆ 2017ನೇ ಸಾಲಿನ ಸಾಹಿತ್ಯ ನೊಬೆಲ್ ಪ್ರಶಸ್ತಿ
‘ದಿ ರಿಮೇನ್ಸ್ ಆಫ್ ದಿ ಡೇ’ ಕಾದಂಬರಿ ಖ್ಯಾತಿಯ ಬ್ರಿಟಿಷ್ ಲೇಖಕ ಕಜುವೊ ಇಶಿಗುರೊ ಅವರಿಗೆ 2017ನೇ ಸಾಲಿನ...

Published On :
ಸ್ಟಾಕ್ ಹೋಮ್: ‘ದಿ ರಿಮೇನ್ಸ್ ಆಫ್ ದಿ ಡೇ’ ಕಾದಂಬರಿ ಖ್ಯಾತಿಯ ಬ್ರಿಟಿಷ್ ಲೇಖಕ ಕಜುವೊ ಇಶಿಗುರೊ ಅವರಿಗೆ 2017ನೇ ಸಾಲಿನ ಪ್ರತಿಷ್ಠಿತ ಸಾಹಿತ್ಯ ನೊಬೆಲ್ ಪ್ರಶಸ್ತಿ ಲಭಿಸಿದೆ.
ಸ್ವಿಡಿಶ್ ಅಕಾಡೆಮಿ ಇಂದು 2017ನೇ ಸಾಲಿನ ಸಾಹಿತ್ಯದ ನೊಬೆಲ್ ಪ್ರಶಸ್ತಿಯನ್ನು ಪ್ರಕಟಿಸಿದ್ದು, 9 ಮಿಲಿಯನ್ (1.1 ಮಿಲಿಯನ್ ಡಾಲರ್) ಮೊತ್ತದ ಪ್ರಶಸ್ತಿ ಇಶಿಗುರೋ ಮುಡಿಗೇರಿದೆ.
62 ವರ್ಷದ ಇಶಿಗುರೊ ಅವರು ‘ದಿ ರಿಮೇನ್ಸ್ ಆಫ್ ದಿ ಡೇ’ ಕಾದಂಬರಿಗಾಗಿ 1989ರಲ್ಲಿ ಮ್ಯಾನ್ ಬುಕರ್ ಪ್ರಶಸ್ತಿಗೆ ಪಾತ್ರರಾಗಿದ್ದರು. ಕಝುವೋ ಇಶಿಗುರೋ ಅವರು 8 ಪುಸ್ತಕಗಳನ್ನು ಬರೆದಿದ್ದಾರೆ. ಅಲ್ಲದೇ ಸಿನಿಮಾ ಹಾಗೂ ಟೆಲಿವಿಷನ್ ಗೆ ಕಥೆ ಬರೆಯುವ ಮೂಲಕ ಪ್ರಸಿದ್ಧಿ ಪಡೆದಿದ್ದಾರೆ.
ಖ್ಯಾತ ವಿಜ್ಞಾನಿ ಅಲ್ಪ್ರೆಡ್ ನೊಬಲ್ ಅವರ ನೆನಪಿಗಾಗಿ ಪ್ರತಿವರ್ಷ ವಿಜ್ಞಾನ, ಕಲೆ, ಸಾಹಿತ್ಯ, ಶಾಂತಿ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ನೋಬೆಲ್ ಪ್ರಶಸ್ತಿ ನೀಡಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Kazuo IshiguroNobel Literature PrizeBritish authorಬ್ರಿಟಿಷ್ ಲೇಖಕಕಜುವೊ ಇಶಿಗುರೊಸಾಹಿತ್ಯ ನೊಬೆಲ್ ಪ್ರಶಸ್ತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


