ಇಂಡೋನೆಷಿಯಾದ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ, 23 ಮಂದಿ ಸಜೀವ ದಹನ
ಇಂಡೋನೆಷಿಯಾದ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ 23 ಮಂದಿ ಮೃತಪಟ್ಟಿದ್ದಾರೆ ಮತ್ತು 43ಕ್ಕೊ ಹೆಚ್ಚು ಮಂದಿ...

Published On :
ಜಕಾರ್ತ್: ಇಂಡೋನೆಷಿಯಾದ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ 23 ಮಂದಿ ಮೃತಪಟ್ಟಿದ್ದಾರೆ ಮತ್ತು 43ಕ್ಕೊ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.
ಪಟಾಕಿ ಕಾರ್ಖಾನೆಯಲ್ಲಿ ಒಟ್ಟು 103 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದ ಈ ವೇಳೆ ಅವಘಡ ಸಂಭವಿಸಿದ್ದು, 23 ಮಂದಿ ಸಜೀವ ದಹನವಾಗಿದ್ದಾರೆ ಮತ್ತು 43 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಕಾರ್ತ್ ಪೊಲೀಸರು ತಿಳಿಸಿರುವುದಾಗಿ ಕೊಂಪಸ್ ಟಿವಿ ವರದಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


