ಪನಾಮಾ ಪೇಪರ್ಸ್ ಹಗರಣ: ಪದಚ್ಯುತ ಪ್ರಧಾನಿ ನವಾಜ್ ಷರೀಫ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ
ಪನಾಮ ಪೇಪರ್ಸ್ ಭ್ರಷ್ಟಾಚಾರದ ಎರಡು ಪ್ರಕರಣಗಳಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಗೆ ಅಲ್ಲಿನ ನ್ಯಾಯಾಲಯ ಬಂಧನ ವಾರಟ್ ಜಾರಿಗೊಳಿಸಿದೆ ಎಂದು ಷರೀಫ್ ಪರ ವಕೀಲರು ಹೇಳಿದ್ದಾರೆ.

Published On :
ಇಸ್ಲಾಮಾಬಾದ್: ಪನಾಮ ಪೇಪರ್ಸ್ ಭ್ರಷ್ಟಾಚಾರದ ಎರಡು ಪ್ರಕರಣಗಳಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಗೆ ಅಲ್ಲಿನ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿದೆ ಎಂದು ಷರೀಫ್ ಪರ ವಕೀಲರು ಹೇಳಿದ್ದಾರೆ.
ಎರಡು ಭ್ರಷ್ಟಾಚಾರದ ಪ್ರಕರಣಗಳಲ್ಲಿ ಮಾಜಿ ಪ್ರಧಾನಿಗಳಿಗೆ ಇಂದು ಜಾಮೀನು ಸಹಿತ ವಾರಂಟ್ ಗಳನ್ನು ಜಾರಿಗೊಳಿಸಿದ ನ್ಯಾಯಾಲಯವು ನ.3 ರವರೆಗೆ ವಿಚಾರಣೆಯನ್ನು ಮುಂದೂಡಿದೆ" ಎಂದು ವಕೀಲರಾದ ಜಾಫೀರ್ ಖಾನ್ ಎ ಎಫ್ ಪಿ ಗೆ ತಿಳಿಸಿದ್ದಾರೆ.
ಸದ್ಯ ಷರೀಫ್ ಅವರ ಪತ್ನಿ ಕಲ್ಸಮ್ ಅವರೊಡನೆ ಲಂಡನ್ ನಲ್ಲಿ ನೆಲೆಸಿದ್ದು ಕ್ಯಾನ್ಸರ್ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Nawaz Sharifನವಾಜ್ ಷರೀಫ್Pakistani courtPanama papersಪನಾಮ ಪೇಪರ್ಸ್arrest warrants for ousted prime minister Nawaz Sharifಪಾಕಿಸ್ತಾನಿ ನ್ಯಾಯಾಲಯಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


