ವಿದೇಶ

ಸೌದಿ ಅರೇಬಿಯಾ: ಮಹಿಳೆಯರಿಗೆ ಕ್ರೀಡೆಗಳಲ್ಲಿ ಭಾಗವಹಿಸಲು ಅನುಮತಿ

ಸೌದಿ ಅರೇಬಿಯಾ ಇತ್ತೀಚಿನ ದಿನಗಳಲ್ಲಿ ಬದಲಾವಣೆಗೆ ತೆರೆದುಕೊಳ್ಳುತ್ತಿದ್ದು, ಸ್ಟೇಡಿಯಂ ನಲ್ಲಿ ನಡೆಯುವ ಕ್ರೀಡೆಗಳಲ್ಲಿ ಭಾಗವಹಿಸಲು ಇದೇ ಮೊದಲ ಬಾರಿಗೆ ಮಹಿಳರಿಗೆ ಅವಕಾಶ ನೀಡಲು ಒಪ್ಪಿಗೆ ಸೂಚಿಸಿದೆ.

ಸೌದಿ ಅರೇಬಿಯಾ: ಮಹಿಳೆಯರಿಗೆ ಕ್ರೀಡೆಗಳಲ್ಲಿ ಭಾಗವಹಿಸಲು ಅನುಮತಿ
ಸೌದಿ ಅರೇಬಿಯಾ: ಮಹಿಳೆಯರಿಗೆ ಕ್ರೀಡೆಗಳಲ್ಲಿ ಭಾಗವಹಿಸಲು ಅನುಮತಿ
Published On :
ರಿಯಾಧ್: ಸೌದಿ ಅರೇಬಿಯಾ ಇತ್ತೀಚಿನ ದಿನಗಳಲ್ಲಿ ಬದಲಾವಣೆಗೆ ತೆರೆದುಕೊಳ್ಳುತ್ತಿದ್ದು, ಸ್ಟೇಡಿಯಂ ನಲ್ಲಿ ನಡೆಯುವ ಕ್ರೀಡೆಗಳಲ್ಲಿ ಭಾಗವಹಿಸಲು ಇದೇ ಮೊದಲ ಬಾರಿಗೆ ಮಹಿಳರಿಗೆ ಅವಕಾಶ ನೀಡಲು ಒಪ್ಪಿಗೆ ಸೂಚಿಸಿದೆ. 
ಸೌದಿಯನ್ನು ಆಧುನಿಕಗೊಳಿಸಲು ಹಾಗೂ ಆರ್ಥಿಕತೆಯನ್ನು ವರ್ಧಿಸಲು ಅಲ್ಲಿನ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ಕೈಗೊಂಡಿರುವ ಕ್ರಮಗಳಲ್ಲಿ ಮಹಿಳೆಯರಿಗೆ ಕ್ರೀಡೆಗಳಲ್ಲಿ ಭಾಗವಹಿಸುವುದಕ್ಕೆ ಅವಕಾಶ ನೀಡಿರುವುದೂ ಒಂದಾಗಿದ್ದು, ಮುಂದಿನ ವರ್ಷದಿಂದ ಮಹಿಳೆಯರು ಕ್ರೀಡೆಗಳಲ್ಲಿ ಭಾಗವಹಿಸಬಹುದಾಗಿದೆ. 
ರಿಯಾಧ್, ಜೆಡ್ಡಾ ಮತ್ತು ಡಮ್ಮಮ್ ನಲ್ಲಿ ಕುಟುಂಬ ಸಹಿತ ಕ್ರೀಡಾಂಗಣಕ್ಕೆ ಪ್ರವೇಶಿಸಲು ಅನುಮತಿ ನೀಡಲಾಗಿದೆ ಎಂದು ಬಿಬಿಸಿ ವರದಿ ಮಾಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.