ಬ್ರಿಕ್ಸ್ ಶೃಂಗಸಭೆ ಪಾರ್ಶ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ- ವ್ಲಾದಿಮಿರ್ ಪುಟಿನ್ ದ್ವಿಪಕ್ಷೀಯ ಮಾತುಕತೆ
ಚೀನಾದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

Published On :
ಬೀಜಿಂಗ್: ಚೀನಾದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
ಮುಖ್ಯವಾಗಿ ಪ್ರಾದೇಶಿಕ ಹಾಗೂ ಜಾಗತಿಕ ವಿಷಯಗಳ ಬಗ್ಗೆ ಚರ್ಚೆ ನಡೆದಿದೆ. ಬ್ರಿಕ್ಸ್ ಸಮ್ಮೇಳನದ ಪಾರ್ಶ್ವದಲ್ಲಿ ಉಭಯ ನಾಯಕರೂ ಸಭೆ ನಡೆಸಿದ್ದಾರೆ. ರಷ್ಯಾ-ಭಾರತ ದ್ವಿಪಕ್ಷೀಯ ಸಂಬಂಧವನ್ನು ವೃದ್ಧಿಗೊಳಿಸುವುದರ ಬಗ್ಗೆ ಮೋದಿ-ಪುಟಿನಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ದ್ವಿಪಕ್ಷೀಯ ಮಾತುಕತೆ ಬಗ್ಗೆ ಹೆಚ್ಚಿನ ಅಂಶಗಳು ಬಹಿರಂಗವಾಗಿಲ್ಲವಾದರೂ, ರಕ್ಷಣಾ ಹಾಗೂ ಸಹಕಾರ, ವ್ಯಾಪಾರ ವಹಿವಾಟು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಮಾತುಕತೆ ನಡೆದಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿBilateral talksದ್ವಿಪಕ್ಷೀಯ ಮಾತುಕತೆಬ್ರಿಕ್ಸ್ ಶೃಂಗಸಭೆBRICS SummitRussian President Vladimir Putinರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


