ಸಿರಿಯಾ: ರಷ್ಯಾ ವಾಯುದಾಳಿಯಲ್ಲಿ 45 ಉಗ್ರರ ಸಾವು
ವಾಯುವ್ಯ ಸಿರಿಯಾದ ಹಿಬ್ಲಿಬ್ ನಲ್ಲಿ ಬಂಡುಕೋರರ ವಿರುದ್ಧ ರಷ್ಯಾ ನಡೆಸಿದ ವಾಯುದಾಳಿಯಲ್ಲಿ 45 ಬಂಡುಕೋರರು ಮೃತಪಟ್ಟಿದ್ದಾರೆ ಎಂದು ಸಿರಿಯಾ ಮಾನವ ಹಕ್ಕು...

Published On :
ಬೈರುತ್: ವಾಯುವ್ಯ ಸಿರಿಯಾದ ಹಿಬ್ಲಿಬ್ ನಲ್ಲಿ ಬಂಡುಕೋರರ ವಿರುದ್ಧ ರಷ್ಯಾ ನಡೆಸಿದ ವಾಯುದಾಳಿಯಲ್ಲಿ 45 ಬಂಡುಕೋರರು ಮೃತಪಟ್ಟಿದ್ದಾರೆ ಎಂದು ಸಿರಿಯಾ ಮಾನವ ಹಕ್ಕು ವೀಕ್ಷಣಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಫಯ್ಲಾಕ್ ಅಲ್-ಶಾಮ್ ಸಂಘಟನೆಯ ಉಗ್ರ ಮೇಲೆ ರಷ್ಯಾ ವಾಯು ದಾಳಿ ನಡೆಸಿದೆ. ತಾಜ್ ಮಾರ್ದಿಕ್ ಗ್ರಾಮವೊಂದರಲ್ಲಿ ಉಗ್ರ ಸಂಘಟನೆಯ ಕೇಂದ್ರ ಕಚೇರಿ ಮೇಲೆ ವಾಯು ದಾಳಿ ನಡೆದಿದ್ದು ಇದರಲ್ಲಿ 45 ಮಂದಿ ಬಂಡುಕೋರರು ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.
ಫಯ್ಲಾಕ್ ಅಲ್-ಶಾಮ್ ಉಗ್ರ ಸಂಘಟನೆಯ ಕೇಂದ್ರ ಕಚೇರಿ ಮೇಲೆ ವಾಯು ದಾಳಿ ನಡೆದಿರುವುದಾಗಿ ಸಂಘಟನೆಯ ವಕ್ತಾರ ಸ್ಪಷ್ಟಪಡಿಸಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


