ರಾಷ್ಟ್ರ ಪ್ರೇಮ: ರಾಷ್ಟ್ರಗೀತೆ ವೇಳೆ ವ್ಹೀಲ್ ಚೇರ್ ಬಿಟ್ಟು ಎದ್ದು ನಿಂತ 10 ವರ್ಷದ ಅಂಗವಿಕಲ ಬಾಲಕ!
ಎಲ್ಲ ಚೆನ್ನಾಗಿದ್ದರೂ ರಾಷ್ಟ್ರಗೀತೆ ಮೊಳಗುವ ಸಂದರ್ಭದಲ್ಲಿ ಕುಳಿತುಕೊಂಡೆ ಇರುವಂತಾ ಮನಸ್ಥಿತಿ ಇರುವಂತವರ ನಡುವೆ 10 ವರ್ಷದ ಅಂಗವಿಕಲ ಬಾಲಕ ತಾನು

Published On :
ನ್ಯೂಯಾರ್ಕ್: ಎಲ್ಲ ಚೆನ್ನಾಗಿದ್ದರೂ ರಾಷ್ಟ್ರಗೀತೆ ಮೊಳಗುವ ಸಂದರ್ಭದಲ್ಲಿ ಕುಳಿತುಕೊಂಡೆ ಇರುವಂತಾ ಮನಸ್ಥಿತಿ ಇರುವಂತವರ ನಡುವೆ 10 ವರ್ಷದ ಅಂಗವಿಕಲ ಬಾಲಕ ತಾನು ಕೂತಿದ್ದ ವ್ಹೀಲ್ ಚೇರ್ ಬಿಟ್ಟು ಎಂದು ನಿಂತು ಗೌರವ ಕೊಟ್ಟ ಮನಕಲಕುವ ಘಟನೆ ನಡೆದಿದೆ.
ಅಮೆರಿಕದ ಪುಟ್ನಮ್ ಕೌಂಟಿಯ ಟೆನ್ನಿಸ್ಸಿ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ರಾಷ್ಟ್ರಗೀತೆ ಗೀತೆ ವೇಳೆ ಯಾವುದೇ ಆಧಾರವಿಲ್ಲದೆ ಬಾಲಕ ಎದ್ದು ನಿಂತಿದ್ದಾನೆ. ಇದನ್ನು ವ್ಯಕ್ತಿಯೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ ಲೋಡ್ ಮಾಡಿದ್ದು ವಿಡಿಯೋ ವೈರಲ್ ಆಗಿದೆ.
ಬಾಲಕ ಆವೆರಿ ಪ್ರೈಸ್ ಅನುವಂಶಿಯ ಕಾಯಿಲೆಯಿಂದ ಬಳಲುತ್ತಿದ್ದಾನೆ. ಹೀಗಾಗಿ ಈತನಿಗೆ ನಿಲ್ಲಲು ಅಸಾಧ್ಯವಾಗಿತ್ತು. ವ್ಹೀಲ್ ಚೇರ್ ಮೂಲಕವೇ ಸಂಚರಿಸುತ್ತದ್ದನು. ಭಾನುವಾರ ಸಂಜೆ ಜಾತ್ರೆಯ ವೇಳೆ ರಾಷ್ಟ್ರಗೀತೆಯೊಂದು ಮೊಳಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


