ಸಡಗರ, ಸಂಭ್ರಮದಿಂದ 2019 ಬರಮಾಡಿಕೊಂಡ ನ್ಯೂಜಿಲ್ಯಾಂಡ್
ದೇಶದಲ್ಲಿ ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿರುವಂತೆ ನ್ಯೂಜಿಲ್ಯಾಂಡ್ ನಲ್ಲಿ ಈಗಾಗಲೇ 2018ಕ್ಕೆ ವಿದಾಯ ಹೇಳಿ 2019ನ್ನು ಸಡಗರ, ಸಂಭ್ರಮದಿಂದ ಸ್ವಾಗತಿಸಲಾಗಿದೆ.

ಆಕ್ಲೆಂಡ್: ದೇಶದಲ್ಲಿ ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿರುವಂತೆ ನ್ಯೂಜಿಲ್ಯಾಂಡ್ ನಲ್ಲಿ ಈಗಾಗಲೇ 2018ಕ್ಕೆ ವಿದಾಯ ಹೇಳಿ 2019ನ್ನು ಸಡಗರ, ಸಂಭ್ರಮದಿಂದ ಸ್ವಾಗತಿಸಲಾಗಿದೆ.
ನ್ಯೂಜಿಲ್ಯಾಂಡ್ ದೊಡ್ಡ ನಗರ ಆಕ್ಲೆಂಡಿನ ಸ್ಕೈ ಟವರ್ ಬಳಿ 12 ಗಂಟೆಯಾಗುತ್ತಿದ್ದಂತೆ ನೆರೆದಿದ್ದ ಸಹಸ್ರಾರು ಜನರು ಸುಮಾರು ಐದು ನಿಮಿಷಗಳ ಕಾಲ ವರ್ಣರಂಜಿತ ಪಟಾಕಿ ಸಿಡಿಸುವ ಮೂಲಕ ಹೊಸ ವರ್ಷವನ್ನು ಬರಮಾಡಿಕೊಂಡರು. ಸಹಸ್ರಾರು ಪರಸ್ಪರ ಶುಭಾಶಯ ವಿನಿಮಯವ ಮಾಡಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


