ಭಾರತ-ಚೀನಾ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ಹದಗೆಡಲಿದೆ: ಅಮೆರಿಕ ಗುಪ್ತಚರ ಸಂಸ್ಥೆ ಮುಖ್ಯಸ್ಥ
ಭಾರತ-ಪಾಕಿಸ್ತಾನವಷ್ಟೇ ಅಲ್ಲ, ಭಾರತ-ಚೀನಾ ದ್ವಿಪಕ್ಷೀಯ ಸಂಬಂಧ ಸಹ ಈಗಿರುವುದಕ್ಕಿಂತಲೂ ಹೆಚ್ಚು ಹದಗೆಡಲಿದೆ ಎಂದು ಅಮೆರಿಕ ಗುಪ್ತಚರ ಸಂಸ್ಥೆ ಮುಖ್ಯಸ್ಥರು ಹೇಳಿದ್ದಾರೆ.

Published On :
ನವದೆಹಲಿ: ಭಾರತ-ಪಾಕಿಸ್ತಾನವಷ್ಟೇ ಅಲ್ಲ, ಭಾರತ-ಚೀನಾ ದ್ವಿಪಕ್ಷೀಯ ಸಂಬಂಧ ಸಹ ಈಗಿರುವುದಕ್ಕಿಂತಲೂ ಹೆಚ್ಚು ಹದಗೆಡಲಿದೆ ಎಂದು ಅಮೆರಿಕ ಗುಪ್ತಚರ ಸಂಸ್ಥೆ ಮುಖ್ಯಸ್ಥರು ಹೇಳಿದ್ದಾರೆ.
ಮೂರು ತಿಂಗಳ ಡೊಕ್ಲಾಮ್ ವಿವಾದವನ್ನು ಬಗೆಹರಿಸಿಕೊಳ್ಳಲಾಗಿದೆಯಾದರೂ ಭಾರತ-ಚೀನಾ ದ್ವಿಪಕ್ಷೀಯ ಸಂಬಂಧ ಈಗಿರುವುದಕ್ಕಿಂತಲೂ ಮತ್ತಷ್ಟು ಹದಗೆಡಲಿದೆ ಎಂದು ಅಮೆರಿಕದ ಗುಪ್ತಚರ ಇಲಾಖೆ ಮುಖ್ಯಸ್ಥರು ಅಭಿಪ್ರಾಯಪಟ್ಟಿದ್ದಾರೆ.
ಚೀನಾ ಸರ್ಕಾರಿ ಸ್ವಾಮ್ಯದ ಮಾಧ್ಯಮ ಹಾಗೂ ವಿದೇಶಾಂಗ ಇಲಾಖೆ ಭಾರತದ ವಿರುದ್ಧ ಆಕ್ರಮಣಕಾರಿ ಭಾಷೆಯನ್ನು ಬಳಸುತ್ತದೆ. ಭಾರತ-ಚೀನಾ ಇವುಗಳಿಗೆ ಉತ್ತೇಜನ ನೀಡದೇ ಇದ್ದರೂ ದ್ವಿಪಕ್ಷೀಯ ಸಂಬಂಧ ಈಗಿರುವುದಕ್ಕಿಂತಲೂ ಹದಗೆಡಲಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


