ವಿದೇಶ

ಬಾಗ್ದಾದ್: ಅವಳಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ 38 ಸಾವು, 105 ಮಂದಿಗೆ ಗಾಯ

ಇರಾಕ್ ರಾಜಧಾನಿ ಬಾಗ್ದಾದ್ ನಲ್ಲಿ ಸಂಭವಿಸಿದ ಎರಡು ಭೀಕರ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 38 ಮಂದಿ ಸಾವನ್ನಪ್ಪಿದ್ದಾರೆ...

ಬಾಗ್ದಾದ್: ಅವಳಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ 38 ಸಾವು, 105 ಮಂದಿಗೆ ಗಾಯ
ಸಂಗ್ರಹ ಚಿತ್ರ
Published On :
ಬಾಗ್ದಾದ್: ಇರಾಕ್ ರಾಜಧಾನಿ ಬಾಗ್ದಾದ್ ನಲ್ಲಿ ಸಂಭವಿಸಿದ ಎರಡು ಭೀಕರ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 38 ಮಂದಿ ಸಾವನ್ನಪ್ಪಿದ್ದಾರೆ. 
ನಗರದ ತಯಾರಾನ್ ಚೌಕದಲ್ಲಿ ಅವಳಿ ಬಾಂಬ್ ದಾಳಿ ನಡೆಸಿದ್ದು ದಿನಗೂಲಿ ಕೆಲಸಕ್ಕಾಗಿ ಈ ಚೌಕದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರುತ್ತಾರೆ. ಸದ್ಯ ಆತ್ಮಾಹುತಿ ಬಾಂಬ್ ದಾಳಿಯ ಹೊಣೆಯನ್ನು ಯಾವುದೇ ಉಗ್ರ ಸಂಘಟನೆ ಹೊತ್ತುಕೊಂಡಿಲ್ಲ. 
ಭೀಕರ ಬಾಂಬ್ ದಾಳಿಯಲ್ಲಿ 38 ಮಂದಿ ಸಾವನ್ನಪ್ಪಿದ್ದು 105 ಮಂದಿ ಗಾಯಗೊಂಡಿದ್ದಾರೆ ಎಂದು ಪೂರ್ವ ಬಾಗ್ದಾದಿನ ಆರೋಗ್ಯ ಇಲಾಖೆ ಮುಖ್ಯಸ್ಥ ಡಾ. ಅಬ್ದೇಲ್ ಘನೀ ಅಲ್ ಸಾದಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.