ಜಾಕಿರ್ ನಾಯ್ಕ್ ನ್ನು ಭಾರತಕ್ಕೆ ಕಳಿಸುವುದಿಲ್ಲ: ಮಲೇಷ್ಯಾ ಪ್ರಧಾನಿ ಮಹತಿರ್ ಮೊಹಮ್ಮದ್
ಇಸ್ಲಾಮ್ ನ ವಿವಾದಿತ ಧರ್ಮ ಪ್ರಚಾರಕ ಜಾಕಿರ್ ನಾಯ್ಕ್ ನ್ನು ಭಾರತಕ್ಕೆ ಕಳಿಸುವುದಿಲ್ಲ ಎಂದು ಮಲೇಷ್ಯಾ ಪ್ರಧಾನಿ ಮಹತಿರ್ ಮೊಹಮ್ಮದ್ ಹೇಳಿದ್ದಾರೆ.

Published On :
ನವದೆಹಲಿ: ಇಸ್ಲಾಮ್ ನ ವಿವಾದಿತ ಧರ್ಮ ಪ್ರಚಾರಕ ಜಾಕಿರ್ ನಾಯ್ಕ್ ನ್ನು ಭಾರತಕ್ಕೆ ಕಳಿಸುವುದಿಲ್ಲ ಎಂದು ಮಲೇಷ್ಯಾ ಪ್ರಧಾನಿ ಮಹತಿರ್ ಮೊಹಮ್ಮದ್ ಹೇಳಿದ್ದಾರೆ.
ಜಾಕಿರ್ ನಾಯ್ಕ್ ನ್ನು ಮಲೇಷ್ಯಾದಿಂದ ಭಾರತಕ್ಕೆ ಗಡಿ ಪಾರು ಮಾಡಲಾಗಿದೆ ಎಂಬ ವರದಿಗಳು ಪ್ರಕಟವಾದ ಬೆನ್ನಲ್ಲೇ ಮಲೇಷ್ಯಾ ಪ್ರಧಾನಿ ಮಹತಿರ್ ಮೊಹಮ್ಮದ್ ಸ್ಪಷ್ಟನೆ ನೀಡಿದ್ದು ಜಾಕಿರ್ ನಾಯ್ಕ್ ನ್ನು ಭಾರತಕ್ಕೆ ಕಳಿಸುವುದಿಲ್ಲ ಎಂದಿದ್ದಾರೆ.
ಇದೇ ವೇಳೆ ಜಾಕಿರ್ ನಾಯ್ಕ್ ಭಾರತಕ್ಕೆ ಬರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ತಮ್ಮ ವಿರುದ್ಧ ದಾಖಲಾಗಿರುವ ಸುಳ್ಳು ಮೊಕದ್ದಮೆಗಳು ರದ್ದುಗೊಂಡು ತಾನು ಸೇಫ್ ಎನಿಸುವವರೆಗೂ ಭಾರತಕ್ಕೆ ಬರುವುದಿಲ್ಲ ಎಂದು ಹೇಳಿದ್ದರು. "ನಾನು ಭಾರತಕ್ಕೆ ಬರುವುದರ ಬಗ್ಗೆ ಪ್ರಕಟವಾಗಿರುವ ವರದಿಗಳು ಸುಳ್ಳು, ನನ್ನ ವಿರುದ್ಧ ಅನ್ಯಾಯದ ಪ್ರಕರಣಗಳು ರದ್ದುಗೊಂಡು ಸೇಫ್ ಎನಿಸುವವರೆಗೆ ಭಾರತಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ.
ಜಾಕಿರ್ ನಾಯ್ಕ್ ವಿರುದ್ಧ ಅಕ್ರಮ ಹಣ ವರ್ಗಾವಣೆ, ದ್ವೇಷ ಭಾಷಣ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದು ಬಂಧನದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಮಲೇಷ್ಯಾಕ್ಕೆ ತೆರಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


