ಭಾರತ ಮೂಲದ ಶರತ್ ಕೊಪ್ಪುನನ್ನು ಕೊಂದವನ ಎನ್ಕೌಂಟರ್ ಮಾಡಿದ ಅಮೆರಿಕಾ ಪೊಲೀಸರು!
ಜುಲೈ 6ರಂದು ಅಮೆರಿಕದ ಕನ್ಸಾಸ್ ನಗರದ ರೆಸ್ಟೋರೆಂಟ್ ಬಳಿ ಭಾರತೀಯ ವಿದ್ಯಾರ್ಥಿ ಶರತ್ ಕೊಪ್ಪು ನನ್ನು ಗುಂಡಿಕ್ಕಿ ಕೊಲೆ ಮಾಡಿದ್ದ ಶಂಕಿತ ಹಂತಕನನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ...

Published On :
ವಾಷ್ಟಿಂಗನ್: ಜುಲೈ 6ರಂದು ಅಮೆರಿಕದ ಕನ್ಸಾಸ್ ನಗರದ ರೆಸ್ಟೋರೆಂಟ್ ಬಳಿ ಭಾರತೀಯ ವಿದ್ಯಾರ್ಥಿ ಶರತ್ ಕೊಪ್ಪು ನನ್ನು ಗುಂಡಿಕ್ಕಿ ಕೊಲೆ ಮಾಡಿದ್ದ ಶಂಕಿತ ಹಂತಕನನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ.
ಎನ್ಕೌಂಟರ್ ಶಂಕಿತ ಆರೋಪಿಯನ್ನು ಪೊಲೀಸರು ಹತ್ಯೆ ಮಾಡಿದ್ದು, ಗುಂಡಿನ ಕಾಳಗದಲ್ಲಿ ಮೂವರು ಪೊಲೀಸರಿಗೂ ಗಾಯವಾಗಿದೆ.
ಶರತ್ ಕೊಪ್ಪು ಉನ್ನತ ವ್ಯಾಸಂಗಕ್ಕಾಗಿ ಕೆಲ ತಿಂಗಳ ಹಿಂದೆ ಅಮೆರಿಕಾಕ್ಕೆ ಬಂದಿದ್ದ, ಬಿಡುವಿನ ವೇಳೆಯಲ್ಲಿ ಶರತ್ ಕನ್ಸಾಸ್ ನಗರದ ರೆಸ್ಟೋರೆಂಟ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ. ದರೋಡೆ ಮಾಡಲು ಜುಲೈ 6ರಂದು ರೆಸ್ಟೋರೆಂಟ್ ಗೆ ಬಂದಿದ್ದ ಶಂಕಿತ ಆರೋಪಿ ಶರತ್ ನನ್ನು ಹತ್ಯೆ ಮಾಡಿ ಪರಾರಿಯಾಗಿದ್ದ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Policeಪೊಲೀಸ್ಅಮೆರಿಕAmericashot deadIndian Studentಭಾರತೀಯ ವಿದ್ಯಾರ್ಥಿಗುಂಡಿಟ್ಟು ಹತ್ಯೆSharath Koppuಶರತ್ ಕೊಪ್ಪು
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


