ಪಾಕ್ ಚುನಾವಣೆ: ಮುಕ್ತ ನ್ಯಾಯಸಮ್ಮತ ಚುನಾವಣೆಗೆ ಅಡ್ಡಿ, ಫಲಿತಾಂಶ ತಿರಸ್ಕರಿಸುತ್ತೇವೆ - ಶಾಬಾಜ್ ಶರೀಫ್
ಪಾಕಿಸ್ತಾನದಲ್ಲಿ 272 ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಇಮ್ರಾನ್ ಖಾನ್ ಅವರ ಪಿಟಿಐ ಪಕ್ಷ ಮುನ್ನಡೆ ಸಾಧಿಸಿದ್ದರೆ, ರಿಗ್ಗಿಂಗ್ ನಡೆದಿದೆ ಎಂದು ಪಿಎಂಎಲ್-ಎನ್ ಪಕ್ಷ ಆರೋಪಿಸಿದೆ.

Published On :
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ 272 ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಇಮ್ರಾನ್ ಖಾನ್ ಅವರ ಪಿಟಿಐ ಪಕ್ಷ ಮುನ್ನಡೆ ಸಾಧಿಸಿದ್ದರೆ, ರಿಗ್ಗಿಂಗ್ ನಡೆದಿದೆ ಎಂದು ಪಿಎಂಎಲ್-ಎನ್ ಪಕ್ಷ ಆರೋಪಿಸಿದೆ.
ಮತ ಎಣಿಕೆಯಲ್ಲಿ ಇಮ್ರಾನ್ ಖಾನ್ ಅವರ ಪಿಟಿಐ ಪಕ್ಷ ಮುನ್ನಡೆ ಸಾಧಿಸುತ್ತಿದ್ದಂತೆಯೇ ಪಕ್ಷದ ಬೆಂಬಲಿಗರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಆದರೆ ಆಡಳಿತಾ ರೂಢಪಕ್ಷವಾಗಿದ್ದ ಪಿಎಂಎಲ್-ಎನ್ ತೀವ್ರ ಹಿನ್ನಡೆ ಎದುರಿಸುತ್ತಿದ್ದು, ರಿಗ್ಗಿಂಗ್ ನಡೆದಿದೆ ಎಂದು ಆರೋಪಿಸಿದೆ. ಅಷ್ಟೇ ಅಲ್ಲದೇ, ತನ್ನ ಪಕ್ಷದ ಏಜೆಂಟ್ ಗಳನ್ನು ಮತದಾನ ಕೇಂದ್ರದಿಂದ ಹೊರಗಟ್ಟಲಾಗಿತ್ತು ಎಂದೂ ಆರೋಪಿಸಿದೆ.
ಆದರೆ ಚುನಾವಣಾ ಆಯೋಗ ಪಿಎಂಎಲ್-ಎನ್ ಆರೋಪವನ್ನು ತಳ್ಳಿಹಾಕಿದೆ. ಇದೇ ವೇಳೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಶಾಬಾಜ್ ಶರೀಫ್ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಡ್ಡಿ ಉಂಟಾಗಿದೆ, ನಾವು ಈ ಫಲಿತಾಂಶವನ್ನು ತಿರಸ್ಕರಿಸುತ್ತೇವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಇಮ್ರಾನ್ ಖಾನ್Imran KhanPML-Nಪಿಎಂಎಲ್-ಎನ್PTIಪಿಟಿಐShahbaz Sharifಪಾಕಿಸ್ತಾನ ಚುನಾವಣೆ 2018Pakistan Elections 2018ಶಾಬಾಜ್ ಶರೀಫ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


