ವಿದೇಶ

ಸಿಂಗಾಪುರ: ಗಾಂಧಿ ಸ್ಮರಣ ಫಲಕ ಅನಾವರಣಗೊಳಿಸಿದ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಸಿಂಗಾಪುರದ ಮಾಜಿ ಪ್ರಧಾನಿ ಗೋ ಚೋಕ್ ಟಾಂಗ್ ಅವರು ಇಂದು ರಾಜಧಾನಿ ಕ್ಲಿಫರ್ಡ್ ಪೈಯರ್ ನಲ್ಲಿ ಮಹಾತ್ಮಾ ಗಾಂಧಿಯವರ ಚಿತಾಭಸ್ಮದ ಸ್ಥಳದಲ್ಲಿ ಗೌರವ ಸಲ್ಲಿಸಲು ಒಂದು ಫಲಕವನ್ನು ಅನಾವರಣಗೊಳಿಸಿದರು.

ಸಿಂಗಾಪುರ: ಗಾಂಧಿ ಸ್ಮರಣ  ಫಲಕ ಅನಾವರಣಗೊಳಿಸಿದ ಪ್ರಧಾನಿ ಮೋದಿ
ಫಲಕ ಅನಾವರಣಗೊಳಿಸಿದ ಪ್ರಧಾನಿ ಮೋದಿ
Published On :

ಸಿಂಗಾಪುರ: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಸಿಂಗಾಪುರದ ಮಾಜಿ ಪ್ರಧಾನಿ ಗೋ ಚೋಕ್ ಟಾಂಗ್ ಅವರು ಇಂದು ರಾಜಧಾನಿ ಕ್ಲಿಫರ್ಡ್ ಪೈಯರ್ ನಲ್ಲಿ ಮಹಾತ್ಮಾ ಗಾಂಧಿಯವರ ಚಿತಾಭಸ್ಮದ ಸ್ಥಳದಲ್ಲಿ ಗೌರವ ಸಲ್ಲಿಸಲು ಸ್ಮರಣ ಫಲಕವನ್ನು ಅನಾವರಣಗೊಳಿಸಿದರು.

ನರೇಂದ್ರಮೋದಿ ಅವರ ಮೂರು ರಾಷ್ಟ್ರಗಳ ಪ್ರವಾಸದ ಕೊನೆಯ ಚರಣದಲ್ಲಿ  ಮಹಾತ್ಮ ಗಾಂಧಿ ಅವರ ಚಿತಾಭಸ್ಮವನ್ನು 1948ರಲ್ಲಿ ಮುಳುಗಿಸಿರುವ ಕಡಲ ತೀರದ ಲಿಪೊರ್ಡ್ ಪೈಯರ್ ನಲ್ಲಿಂದು ಮಹಾತ್ಮಗಾಂಧಿ ಅವರ ಫಲಕವನ್ನು ಅನಾವರಣಗೊಳಿಸಿರುವುದಾಗಿ  ನರೇಂದ್ರಮೋದಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.