ವಿದೇಶ

ಪಾಕಿಸ್ತಾನ: ಅತ್ಯಾಚಾರ, ಕೊಲೆ ಪ್ರಕರಣಕ್ಕೆ 4 ದಿನಗಳಲ್ಲಿ ತೀರ್ಪು; ಗಲ್ಲು ಶಿಕ್ಷೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್ !

ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣವನ್ನು ಅಚ್ಚರಿಯ ರೀತಿಯಲ್ಲಿ ಪಾಕಿಸ್ತಾನ ಕೋರ್ಟ್ ನಾಲ್ಕೇ ದಿನದಲ್ಲಿ ಇತ್ಯರ್ಥಗೊಳಿಸಿ ದಾಖಲೆ ನಿರ್ಮಿಸಿದೆ.

ಪಾಕಿಸ್ತಾನ:  ಅತ್ಯಾಚಾರ, ಕೊಲೆ ಪ್ರಕರಣಕ್ಕೆ 4 ದಿನಗಳಲ್ಲಿ ತೀರ್ಪು; ಗಲ್ಲು ಶಿಕ್ಷೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್ !
ಪಾಕಿಸ್ತಾನ ನ್ಯಾಯಾಲಯ
Published On :
ಲಾಹೋರ್: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣವನ್ನು ಅಚ್ಚರಿಯ ರೀತಿಯಲ್ಲಿ ಪಾಕಿಸ್ತಾನ ಕೋರ್ಟ್ ನಾಲ್ಕೇ ದಿನದಲ್ಲಿ  ಇತ್ಯರ್ಥಗೊಳಿಸಿ ದಾಖಲೆ ನಿರ್ಮಿಸಿದೆ. 
ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಕರಣವನ್ನು ಇತ್ಯರ್ಥಗೊಳಿಸಿರುವ ಭಯೋತ್ಪದನಾ ನಿಗ್ರಹ  ಕೋರ್ಟ್ ಅಪರಾಧಿ 23 ವರ್ಷದ ಇಮ್ರಾನ್ ಅಲಿಗೆ  ಗಲ್ಲು ಶಿಕ್ಷೆ ವಿಧಿಸಿದ್ದು, ಭಯೋತ್ಪದನಾ ನಿಗ್ರಹ ನ್ಯಾಯಾಲಯದ ತೀರ್ಪನ್ನು ಲಾಹೋರ್ ಕೋರ್ಟ್  ಎತ್ತಿ ಹಿಡಿದಿದೆ.  
7 ವರ್ಷದ ಮಗುವಿನ ಮೇಲೆ ಇಮ್ರಾನ್ ಅಲಿ ಅತ್ಯಾಚಾರವೆಸಗಿ ಶವವನ್ನು ತ್ಯಾಜ್ಯಗಳ ರಾಶಿಗೆ ಎಸೆದಿದ್ದ.  ಈ ಪ್ರಕರಣದ 2 ವಾರಗಳ ನಂತರ ಇಮ್ರಾನ್ ಅಲಿಯನ್ನು ಬಂಧಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.