ವಿದೇಶ

ಮನುಷ್ಯನ ಮುಖದಂತೆ ಕಾಣುವ ಕೋತಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಚೀನಾದ ಟಿಯಾಂಜಿನ್ ಮೃಗಾಲಯದಲ್ಲಿ ಮನುಷ್ಯನ ಮುಖವನ್ನೇ ಹೋಲುವ ಕೋತಿಯೊಂದರ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ...

ಮನುಷ್ಯನ ಮುಖದಂತೆ ಕಾಣುವ ಕೋತಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
ಕೋತಿ
Published On :
ಚೀನಾದ ಟಿಯಾಂಜಿನ್ ಮೃಗಾಲಯದಲ್ಲಿ ಮನುಷ್ಯನ ಮುಖವನ್ನೇ ಹೋಲುವ ಕೋತಿಯೊಂದರ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಕೋತಿಯನ್ನು ನೋಡಲು ಪ್ರವಾಸಿಗರು ಮುಗಿಬಿಳುತ್ತಿದ್ದಾರೆ. 
ಈ ಮಂಗನ ಕಣ್ಣು, ಬಾಯಿ, ಮೂಗು ಮನುಷ್ಯರ ಕಣ್ಣು ಬಾಯಿ ಮೂಗಿನಂತೆಯೇ ಇರುವುದನ್ನು ನೋಡಿ ಪ್ರವಾಸಿಗರು ದಿಗ್ಭ್ರಮೆಗೊಳಗಾಗಿದ್ದಾರೆ. 
ಇನ್ನು ಕೆಲವರು ಮೃಗಾಲಯ ಕಾವಲುಗಾರನೇ ಈತನಿರಬಹುದು ಎಂಬ ಅನುಮಾನವನ್ನೂ ವ್ಯಕ್ತಪಡಿಸಿದ್ದಾರಂತೆ. ಇದು ಏನಾದರೂ ಮುಖಭಾವ ತೋರಿಸಿದರೆ ಮಾನವನೊಬ್ಬ ಮಾತನಾಡಿದಂತೆ ಭಾಸವಾಗುತ್ತದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.