ವಿದೇಶ

ಲೈಂಗಿಕ ಹಗರಣದ ಆರೋಪ: ನೋಬೆಲ್ ಸಾಹಿತ್ಯ ಪ್ರಶಸ್ತಿ-2018, ಮುಂದೂಡಿಕೆ

ನೋಬೆಲ್ ಸಾಹಿತ್ಯ ಪ್ರಶಸ್ತಿಯನ್ನು ನಿರ್ಧರಿಸುವ ಅಕಾಡೆಮಿ ವಿರುದ್ಧ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ನೋಬೆಲ್ ಸಾಹಿತ್ಯ ಪ್ರಶಸ್ತಿಯನ್ನು ಮುಂದಿನ ವರ್ಷಕ್ಕೆ ಮುಂಡೂಡಲಾಗಿದೆ ಎಂದು ಸ್ವೀಡಿಷ್ ಅಕಾಡೆಮಿ ಹೇಳಿದೆ.

ಲೈಂಗಿಕ ಹಗರಣದ ಆರೋಪ: ನೋಬೆಲ್ ಸಾಹಿತ್ಯ ಪ್ರಶಸ್ತಿ-2018, ಮುಂದೂಡಿಕೆ
2018 ನೋಬೆಲ್ ಸಾಹಿತ್ಯ ಪ್ರಶಸ್ತಿ ಮುಂದಿನ ವರ್ಷಕ್ಕೆ ಮುಂದೂಡಿಕೆ!
Published On :
ಕೋಪನ್ ಹ್ಯಾಗನ್: ನೋಬೆಲ್ ಸಾಹಿತ್ಯ ಪ್ರಶಸ್ತಿಯನ್ನು ನಿರ್ಧರಿಸುವ ಅಕಾಡೆಮಿ ವಿರುದ್ಧ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ನೋಬೆಲ್ ಸಾಹಿತ್ಯ ಪ್ರಶಸ್ತಿಯನ್ನು ಮುಂದಿನ ವರ್ಷಕ್ಕೆ ಮುಂಡೂಡಲಾಗಿದೆ ಎಂದು ಸ್ವೀಡಿಷ್ ಅಕಾಡೆಮಿ ಹೇಳಿದೆ. 
ಲೈಂಗಿಕ ದೌರ್ಜನ್ಯ ಆರೋಪ, ಆರ್ಥಿಕ ಹಗರಣಗಳ ಆರೋಪ ಹಾಗೂ ಇನ್ನಿತರ ಸಮಸ್ಯೆಗಳಿಂದಾಗಿ ಅಕಾಡೆಮಿಯ ಖ್ಯಾತಿಗೆ ಕಳಂಕ ಬಂದಿದ್ದು, ಸಾಹಿತ್ಯ ಪ್ರಶಸ್ತಿ ಪ್ರದಾನವನ್ನು ಮುಂದಿನ ವರ್ಷಕ್ಕೆ ಮುಂದೂಡಲು ಸ್ಟಾಕ್ಹೋಮ್ ನಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. 
" ಆರೋಪಗಳ ಹಿನ್ನೆಲೆಯಲ್ಲಿ ಅಕಾಡೆಮಿಗೆ ವಿಜೇತರನ್ನು ಆಯ್ಕೆ ಮಾಡುವುದು ಸಾಧ್ಯವಾಗುತ್ತಿಲ್ಲ. ಆದ್ದರಿಂದ 2018 ರ ಸಾಲಿನ ಪ್ರಶಸ್ತಿಯನ್ನು 2019 ರಲ್ಲಿ ನೀಡಲಾಗುವುದು ಎಂದು ಅಕಾಡೆಮಿ ಹೇಳಿದೆ.  1943 ರ ನಂತರ ಇದೇ ಮೊದಲ ಬಾರಿಗೆ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿಲ್ಲ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.