ವಿದೇಶ

ದೇಶದ ಪ್ರತಿ ಗ್ರಾಮವನ್ನು ವಿದ್ಯುತೀಕರಣಗೊಳಿಸುತ್ತಿರುವುದಕ್ಕೆ ವಿಶ್ವಸಂಸ್ಥೆ ಮೆಚ್ಚುಗೆ!

ದೇಶದ ಪ್ರತಿ ಗ್ರಾಮವನ್ನು ವಿದ್ಯುತ್ತೀಕರಣಗೊಳಿಸುತ್ತಿರುವುದಕ್ಕೆ ವಿಶ್ವಸಂಸ್ಥೆ ಮೆಚ್ಚುಗೆ ವ್ಯಕ್ತಪಡಿಸಿದೆ...

ದೇಶದ ಪ್ರತಿ ಗ್ರಾಮವನ್ನು ವಿದ್ಯುತೀಕರಣಗೊಳಿಸುತ್ತಿರುವುದಕ್ಕೆ ವಿಶ್ವಸಂಸ್ಥೆ ಮೆಚ್ಚುಗೆ!
ವಿದ್ಯುತ್ತೀಕರಣ
Published On :
ವಾಷಿಂಗ್ಟನ್: ದೇಶದ ಪ್ರತಿ ಗ್ರಾಮವನ್ನು ವಿದ್ಯುತ್ತೀಕರಣಗೊಳಿಸುತ್ತಿರುವುದಕ್ಕೆ ವಿಶ್ವಸಂಸ್ಥೆ ಮೆಚ್ಚುಗೆ ವ್ಯಕ್ತಪಡಿಸಿದೆ. 
ದೇಶದ ಜನಸಂಖ್ಯೆಯ ಶೇಖಡ 85ರಷ್ಟು ಮಂದಿಗೆ ವಿದ್ಯುತ್ ಸಂಪರ್ಕ ಒದಗಿಸಿರುವ ಭಾರತ ಉತ್ತಮ ಸಾಧನೆ ಮಾಡಿದೆ. 2010 ರಿಂದ 2016ರ ಅವಧಿಯಲ್ಲಿ ಪ್ರತಿ ವರ್ಷ 3 ಕೋಟಿ ಮಂದಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ವಿಶ್ವಸಂಸ್ಥೆ ಹೇಳಿದೆ. 
ಇನ್ನುಳಿದ ಶೇಖಡ 15ರಷ್ಟು ಮಂದಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವುದು ಸವಾಲಿನದ್ದಾಗಿದ್ದು 2030ರೊಳಗೆ ಈ ಗುರಿ ಸಾಧಿಸುವ ವಿಶ್ವಾಸವಿದೆ ಎಂದಿದೆ. 
ಇತ್ತೀಚೆಗೆ ಮಣಿಪುರದ ಸೇನಾಪತಿ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ನೀಡಿದ ಕೇಂದ್ರ ಸರ್ಕಾರ ಎಲ್ಲಾ ಗ್ರಾಮಗಳಿಗೆ ವಿದ್ಯುತ್ ನೀಡಲಾಗಿದೆ ಎಂದು ಹೇಳಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.