ವಿದೇಶ

ಆಫ್ಘಾನಿಸ್ತಾನದಲ್ಲಿ ಶಸ್ತ್ರಾಸ್ತ್ರದಾರಿಯಿಂದ 6 ಭಾರತೀಯರ ಅಪಹರಣ: ವರದಿ

ಆಫ್ಘಾನಿಸ್ತಾನದ ಬಾಗ್ಲಾನ್ ಪ್ರಾಂತ್ಯದಲ್ಲಿ ಶಸ್ತ್ರಾಸ್ತ್ರದಾರಿಯೊಬ್ಬ ಆರು ಮಂದಿ ಭಾರತೀಯರನ್ನು ಅಪಹರಿಸಿರುವುದಾಗಿ ವರದಿಯಾಗಿದೆ...

ಆಫ್ಘಾನಿಸ್ತಾನದಲ್ಲಿ ಶಸ್ತ್ರಾಸ್ತ್ರದಾರಿಯಿಂದ 6 ಭಾರತೀಯರ ಅಪಹರಣ: ವರದಿ
ಬಂದೂಕುದಾರಿ
Published On :
ಕಾಬೂಲ್: ಆಫ್ಘಾನಿಸ್ತಾನದ ಬಾಗ್ಲಾನ್ ಪ್ರಾಂತ್ಯದಲ್ಲಿ ಶಸ್ತ್ರಾಸ್ತ್ರದಾರಿಯೊಬ್ಬ ಆರು ಮಂದಿ ಭಾರತೀಯರನ್ನು ಅಪಹರಿಸಿರುವುದಾಗಿ ವರದಿಯಾಗಿದೆ. 
ಆಫ್ಘಾನಿಸ್ತಾನದಲ್ಲಿನ ಭಾರತೀಯ ಮೂಲಸೌಕರ್ಯ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಭಾರತೀಯರನ್ನು ಬಂದೂಕುಧಾರಿಯೊಬ್ಬ ಅಪಹರಣ ಮಾಡಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 
ಕೆಲಸಕ್ಕಾಗಿ ತೆರಳುತ್ತಿದ್ದಾಗ ಭಾರತೀಯರನ್ನು ಅಪಹರಿಸಲಾಗಿದೆ. ಈ ಕೃತ್ಯವನ್ನು ತಾಲಿಬಾನ್ ಸಂಘಟನೆ ಉಗ್ರರು ಮಾಡಿರಬಹುದು ಎಂದು ಬಾಗ್ಲಾನ್ ಪ್ರಾಂತ್ಯದ ಕೌನ್ಸಿಲ್ ಶಂಕಿಸಿದೆ. 
ಇನ್ನು ಈ ಕೃತ್ಯದ ಕುರಿತು ಯಾವುದೇ ಉಗ್ರ ಸಂಘಟನೆ ಹೊಣೆ ಹೊತ್ತಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.