ಮಾರ್ಗ ಮಧ್ಯದಲ್ಲೇ ಕೈಕೊಟ್ಟ ರಾಕೆಟ್: ರಷ್ಯಾ-ಅಮೆರಿಕ ಗಗನಯಾತ್ರಿಗಳಿಂದ ತುರ್ತು ಭೂಸ್ಪರ್ಶ
ಗಗನ ಯಾತ್ರಿಗಳನ್ನು ಹೊತ್ತೊಯ್ಯುತ್ತಿದ್ದ ರಷ್ಯಾ ರಾಕೆಟ್ ಬಾಹ್ಯಾಕಾಶದಲ್ಲೇ ಕೈ ಕೊಟ್ಟಿದ್ದು, ಕೆಲ ಕಾಲ ಆತಂಕ ಮೂಡಿಸಿತ್ತು.

Published On :
ಗಗನ ಯಾತ್ರಿಗಳನ್ನು ಹೊತ್ತೊಯ್ಯುತ್ತಿದ್ದ ರಷ್ಯಾ ರಾಕೆಟ್ ಬಾಹ್ಯಾಕಾಶದಲ್ಲೇ ಕೈ ಕೊಟ್ಟಿದ್ದು, ಕೆಲ ಕಾಲ ಆತಂಕ ಮೂಡಿಸಿತ್ತು.
ಈ ರಾಕೆಟ್ ನಲ್ಲಿ ರಷ್ಯಾ ಹಾಗೂ ಅಮೆರಿಕದ ಗಗನಯಾತ್ರಿಗಳಿದ್ದರು. ಗಗನ ಯಾತ್ರಿಗಳನ್ನು ಹೊತ್ತೊಯ್ಯುತ್ತಿದ್ದ ರಾಕೆಟ್ ಬಾಹ್ಯಾಕಾಶ ತಲುಪುವುದಕ್ಕೂ ಮುನ್ನ ಮಾರ್ಗಮಧ್ಯದ್ಲಲೇ ವಿಫಲಗೊಂಡಿದ್ದು, ರಾಕೆಟ್ ಒಳಗಿದ್ದ ಗಗನ ಯಾತ್ರಿಗಳು ಕಝಕ್ಸ್ತಾನದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಗನಯಾತ್ರಿಗಳು ಸುರಕ್ಷಿತರಾಗಿದ್ದಾರೆ ಎಂದು ರಷ್ಯಾದ ಸುದ್ದಿ ಸಂಸ್ಥೆ ವರದಿ ಪ್ರಕಟಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


